ನಾಲ್ಕು ವರ್ಷದ ಹಿಂದೆ ಇದೇ ದಿನ ಪುನೀತ್​ ಮಾಡಿದ್ದ ಟ್ವೀಟ್​ ವೈರಲ್: ಟ್ವೀಟ್​ ನೋಡಿ ಅಭಿಮಾನಿಗಳ ಕಣ್ಣೀರು

ಬೆಂಗಳೂರು: ‘ನಗುಮುಖದ ರಾಜಕುಮಾರ’, ಸ್ಯಾಂಡಲ್​ವುಡ್​ನ ‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಬಾರದ ಲೋಕಕ್ಕೆ ಹೋಗಿ 7 ತಿಂಗಳು ಕಳೆದರೂ ಕೋಟ್ಯಂತರ ಅಭಿಮಾನಿಗಳ ಮನದಲ್ಲಿ ನೋವು ಮಾತ್ರ ಕರಗಿಲ್ಲ. ಅಪ್ಪು ಫೋಟೋವನ್ನು ಅಸಂಖ್ಯಾತ ಜನರು ಮನೆಗಳಲ್ಲಿ ಇಟ್ಟುಕೊಂಡು ಪೂಜೆ ಮಾಡುತ್ತಿದ್ದಾರೆ. ಪುನೀತ್​ ಭೂತಾಯಿಯ ಮಡಿಲು ಸೇರಿದ್ದರೂ ಅಭಿಮಾನಿಗಳಿಗೆ ಅವರ ಮೇಲಿರುವ ಪ್ರೀತಿ ಕಿಂಚಿತ್ತೂ ಕರಗಿಲ್ಲ. ನಿನ್ನೆಯಷ್ಟೇ ಹೊಸಪೇಟೆಯಲ್ಲಿ ಪುನೀತ್​ ಅವರ ಪುತ್ಥಳಿ ನಿರ್ಮಾಣವಾಗಿದೆ. ಪ್ರೀತಿಯ ಅಪ್ಪು ಸದಾ ತಮ್ಮ ಕಣ್ಮುಂದೆ ಇರಬೇಕು ಎಂದು ಬಯಸಿರುವ ಹೊಸಪೇಟೆಯ ಅಭಿಮಾನಿಗಳು ಪುನೀತ್‌ … Continue reading ನಾಲ್ಕು ವರ್ಷದ ಹಿಂದೆ ಇದೇ ದಿನ ಪುನೀತ್​ ಮಾಡಿದ್ದ ಟ್ವೀಟ್​ ವೈರಲ್: ಟ್ವೀಟ್​ ನೋಡಿ ಅಭಿಮಾನಿಗಳ ಕಣ್ಣೀರು