ಸ್ಯಾಂಡಲ್​ವುಡ್​ನಲ್ಲಿ ಹೊಸ ಇತಿಹಾಸ ಬರೆದ ಜೇಮ್ಸ್​: ಮೊದಲ ದಿನವೇ ದಾಖಲೆ ಗಳಿಕೆ, KGF​ ರೆಕಾರ್ಡ್​ ಬ್ರೇಕ್​

ಬೆಂಗಳೂರು: ದಿವಂಗತ ನಟ ಪುನೀತ್​ ರಾಜ್​ಕುಮಾರ್​ ಅವರ ಕೊನೆಯ ಚಿತ್ರ ‘ಜೇಮ್ಸ್​’ ರಾಜ್ಯಾದ್ಯಂತ ಮಾರ್ಚ್​ 17ರಂದು ಅವರ ಹುಟ್ಟುಹಬ್ಬದಂದೇ ಬಿಡುಗಡೆಯಾಗಿ ಭರ್ಜರಿ ಓಪನಿಂಗ್​ ಪಡೆದುಕೊಂಡಿದೆ. ಅಪ್ಪು ಅವರ ಕೊನೆಯ ಚಿತ್ರ ಆಗಿರುವುದರಿಂದ ಅಭಿಮಾನಿಗಳು ‘ಜೇಮ್ಸ್​ ಜಾತ್ರೆ’ ಮಾಡುತ್ತಿದ್ದು, ಚಿತ್ರಮಂದಿರಗಳ ಹೌಸ್​ಫುಲ್​ ಪ್ರದರ್ಶನ ಎರಡನೇ ದಿನಕ್ಕೂ ಮುಂದುವರಿದಿದೆ. ಜೇಮ್ಸ್ ಚಿತ್ರದ​ ಭರ್ಜರಿ ಪ್ರದರ್ಶನದ ನಡುವೆ ಅದರ ಮೊದಲ ದಿನದ ಬಾಕ್ಸ್​ ಆಫೀಸ್​ ಕಲೆಕ್ಷನ್ ಎಷ್ಟಿರಬಹುದು ಎಂಬ ಪ್ರಶ್ನೆಗಳು ಕೇಳಿಬರುತ್ತಿದೆ. ಸಿನಿಮಾ ತಂಡದ ಮೂಲಗಳ ಪ್ರಕಾರ ಜೇಮ್ಸ್​ ಸಿನಿಮಾ ಮೊದಲ … Continue reading ಸ್ಯಾಂಡಲ್​ವುಡ್​ನಲ್ಲಿ ಹೊಸ ಇತಿಹಾಸ ಬರೆದ ಜೇಮ್ಸ್​: ಮೊದಲ ದಿನವೇ ದಾಖಲೆ ಗಳಿಕೆ, KGF​ ರೆಕಾರ್ಡ್​ ಬ್ರೇಕ್​