10ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವ ಮಹಿಳೆಯರಿಗೆ ಬಂಪರ್​ ಆಫರ್​ ಘೋಷಿಸಿದ ರಷ್ಯಾ ಅಧ್ಯಕ್ಷ: ಕಾರಣ ಹೀಗಿದೆ…

ಮಾಸ್ಕೋ: ದೇಶದ ಜನಸಂಖ್ಯಾ ಬಿಕ್ಕಟ್ಟನ್ನು ಹೋಗಲಾಡಿಸಲು 10 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವ ಮಹಿಳೆಯರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುತಿನ್,​ ಹಣದ ಆಫರ್​ ಅನ್ನು ಘೋಷಣೆ ಮಾಡಿದ್ದಾರೆ. ಮಹಾಮರಿ ಕರೊನಾ ಹಾಗೂ ರಷ್ಯಾ-ಯೂಕ್ರೇನ್​ ಯುದ್ಧದಿಂದಾಗಿ ರಷ್ಯಾದಲ್ಲಿ ಸಾಕಷ್ಟು ಸಾವುಗಳು ಸಂಭವಿಸಿದ್ದು, ಜನಸಂಖ್ಯೆ ಬಿಕ್ಕಟ್ಟು ಉಂಟಾಗಿರುವುದರಿಂದ ರಷ್ಯಾ ಸರ್ಕಾರ ಈ ವಿನೂತನ ಯೋಜನೆಗೆ ಮುಂದಾಗಿದೆ. ಹತ್ತು ಮಕ್ಕಳಿಗೆ ಜನ್ಮ ನೀಡಿ, ಆ ಹತ್ತು ಮಕ್ಕಳನ್ನು ಜೀವಂತ ಇರಿಸಿದರೆ 13,500 ಪೌಂಡ್​ (12,93,163 ರೂಪಾಯಿ) ಹಣದ ಜೊತೆಗೆ ಅನೇಕ … Continue reading 10ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವ ಮಹಿಳೆಯರಿಗೆ ಬಂಪರ್​ ಆಫರ್​ ಘೋಷಿಸಿದ ರಷ್ಯಾ ಅಧ್ಯಕ್ಷ: ಕಾರಣ ಹೀಗಿದೆ…