ಆರ್ ಆರ್ ನಗರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ನಾಮಪತ್ರ ಸಲ್ಲಿಕೆ

ಬೆಂಗಳೂರು: ಚುನಾವಣಾ ಕಾವು ಹೆಚ್ಚಿಸಿಕೊಂಡಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕ್ಷೇತ್ರದ ಮಾಜಿ ಶಾಸಕ ಮುನಿರತ್ನ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು, ಮುನಿರತ್ನ ಅವರಿಗೆ ಬಿಜಿಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿ.ಫಾರಂ ನೀಡುವ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತರಿದ್ದರು. ಬಿ ಫಾರಂ ಅನ್ನು ಗಣೇಶನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮುನಿರತ್ನ ಅವರಿಗೆ ಹಸ್ತಾಂತರಿಸಲಾಯಿತು. ಆರ್ ಆರ್ ನಗರದ ಚುನಾವಣಾ ಕಚೇರಿಗೆ ಬೆಳಗ್ಗೆ 11 ಗಂಟೆ ಸುಮಾರಿಗೆ ಮುನಿರತ್ನ ಆಗಮಿಸಿದ್ದರು. … Continue reading ಆರ್ ಆರ್ ನಗರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ನಾಮಪತ್ರ ಸಲ್ಲಿಕೆ