ಮುರುಘಾ ಮಠಕ್ಕೆ ಭೇಟಿ ನೀಡಿದ ರಾಹುಲ್​ ಗಾಂಧಿಗೆ ಲಿಂಗದೀಕ್ಷೆ ನೀಡಿದ ಡಾ. ಶಿವಮೂರ್ತಿ ಮುರುಘಾ ಶರಣರು

ಚಿತ್ರದುರ್ಗ: ಕರ್ನಾಟಕ ಪ್ರವಾಸದಲ್ಲಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇಂದು ಬೆಳಗ್ಗೆ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿ ಡಾ.ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದರು. ಬೆಳಗ್ಗೆ 11 ಗಂಟೆಯ ಬಳಿಕ ಮಠಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಮುರುಘಾ ಶರಣರು, ಲಿಂಗದೀಕ್ಷೆ ನೀಡಿ ಆಶೀರ್ವದಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ರಾಹುಲ್​ ಗಾಂಧಿ, ಲಿಂಗ ದೀಕ್ಷೆ ಬಗ್ಗೆ ಆಸಕ್ತಿ ಇದ್ದು, ಇದರ ಬಗ್ಗೆ ಮಾಹಿತಿ ಇರುವವರ ಬಳಿ ತಿಳಿದುಕೊಳ್ಳುವೆ ಎಂದರು. ಪರಸ್ಪರ ಉಭಯ ಕುಶಲೋಪರಿ … Continue reading ಮುರುಘಾ ಮಠಕ್ಕೆ ಭೇಟಿ ನೀಡಿದ ರಾಹುಲ್​ ಗಾಂಧಿಗೆ ಲಿಂಗದೀಕ್ಷೆ ನೀಡಿದ ಡಾ. ಶಿವಮೂರ್ತಿ ಮುರುಘಾ ಶರಣರು