ಕೇಂದ್ರದ ವಿರುದ್ಧ ರಾಷ್ಟ್ರವ್ಯಾಪಿ ಕಾಂಗ್ರೆಸ್​ ಪ್ರತಿಭಟನೆ: ರಾಹುಲ್​ ಸೇರಿದಂತೆ ಅನೇಕ ಕಾಂಗ್ರೆಸ್​ ನಾಯಕರ ಬಂಧನ

ನವದೆಹಲಿ: ಬೆಲೆ ಏರಿಕೆ, ನಿರುದ್ಯೋಗ ಮತ್ತು ಜಿಎಸ್‌ಟಿ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರವ್ಯಾಪಿ ನಡೆಸುತ್ತಿರುವ ಬೃಹತ್​​ ಪ್ರತಿಭಟನೆಯ ನಡುವೆ ಕಾಂಗ್ರೆಸ್​ ನಾಯಕ ಹಾಗೂ ವಯನಾಡು ಕ್ಷೇತ್ರದ ಸಂಸದ ರಾಹುಲ್​ ಗಾಂಧಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್​ ಮುಖ್ಯ ಕಚೇರಿ ಹೊರ ಭಾಗದಲ್ಲಿ ಪ್ರತಿಭಟನೆ ನಡೆಸುವ ವೇಳೆ ರಾಹುಲ್​ ಗಾಂಧಿ ಹಾಗೂ ಶಶಿ ತರೂರ್​ ಸೇರಿದಂತೆ ಅನೇಕ ಕಾಂಗ್ರೆಸ್​ ಸಂಸದರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್​ ಮುಖ್ಯಕಚೇರಿಯ ಹೊರಗೆ ಕಾಂಗ್ರೆಸ್​ ನಾಯಕರು ಹಾಗೂ ಕಾರ್ಯಕರ್ತರ … Continue reading ಕೇಂದ್ರದ ವಿರುದ್ಧ ರಾಷ್ಟ್ರವ್ಯಾಪಿ ಕಾಂಗ್ರೆಸ್​ ಪ್ರತಿಭಟನೆ: ರಾಹುಲ್​ ಸೇರಿದಂತೆ ಅನೇಕ ಕಾಂಗ್ರೆಸ್​ ನಾಯಕರ ಬಂಧನ