ಬಾಳು ಕೊಡ್ತೀನಿ, ನೀನೇ ನನ್ನ ಜೀವ ಎಂದು ಅರ್ಧದಲ್ಲೇ ಕೈ ಕೊಟ್ಟ ಕಿರಾತಕ: ಗಂಡನಿಗಾಗಿ ಧರಣಿ ಕುಳಿತ ಶಿಕ್ಷಕಿ

ರಾಯಚೂರು: ಪ್ರೀತಿ ಕುರುಡು ಅಂತಾರೆ ನಿಜ. ಆದರೆ, ಪ್ರೀತಿಯ ಮಾಯೆಯಲ್ಲಿ ಬಿದ್ದು ಏನನ್ನು ಯೋಚಿಸದೇ ಕಣ್ಣಿದ್ದು ಕುರುಡರಾದರೆ ಏನಾಗಬಹುದು ಎಂಬುದಕ್ಕೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದ ಈ ಒಂದು ಘಟನೆ ತಾಜಾ ಉದಾಹರಣೆಯಾಗಿದೆ. ಪ್ರೀತಿಸಿ ಮದುವೆಯಾದ ಗಂಡನಿಗಾಗಿ ಪ್ರೌಢಶಾಲಾ ಶಿಕ್ಷಕಿಯೊಬ್ಬಳು ಇದೀಗ ಧರಣಿ ಕುಳಿತಿದ್ದಾಳೆ. ಗಂಡನಿಲ್ಲದೇ ನಾನು ಇಲ್ಲಿಂದ ಹೋಗುವುದಿಲ್ಲ ಎಂದು ಗಂಡನಿಗಾಗಿ ಗಂಡನ ಮನೆಯ ಮುಂದೆಯೇ ಶಿಕ್ಷಕಿ ಪ್ರತಿಭಟನೆಗೆ ಕುಳಿತಿದ್ದಾಳೆ. ಶಿಕ್ಷಕಿಯ ಹೆಸರು ಶಾಂತಾಬಾಯಿ. ಇವರು ಪ್ರತಾಪ್​ ಎಂಬಾತನನ್ನು ಪ್ರೀತಿಸಿ 2017ರ ಅಕ್ಟೋಬರ್​ನಲ್ಲಿ ಮದುವೆಯಾಗಿದ್ದರು. … Continue reading ಬಾಳು ಕೊಡ್ತೀನಿ, ನೀನೇ ನನ್ನ ಜೀವ ಎಂದು ಅರ್ಧದಲ್ಲೇ ಕೈ ಕೊಟ್ಟ ಕಿರಾತಕ: ಗಂಡನಿಗಾಗಿ ಧರಣಿ ಕುಳಿತ ಶಿಕ್ಷಕಿ