ಖ್ಯಾತ ನಟಿ ಮೇಲೆ ದೌರ್ಜನ್ಯ​: ನಟ ದಿಲೀಪ್ ಮನೆಯಲ್ಲಿ ಸಿಕ್ಕಿದ್ದೇನು? ಕೇಸ್​ಗೆ ಟ್ವಿಸ್ಟ್​ ಕೊಟ್ಟ ನಿರ್ದೇಶಕನ ಹೇಳಿಕೆ

ಕೊಚ್ಚಿ: ಖ್ಯಾತ ನಟಿಯ ಮೇಲಿನ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಅಪರಾಧ ವಿಭಾಗದ ಅಧಿಕಾರಿಗಳು ನಟ ದಿಲೀಪ್ ಅವರ​ ಮನೆಯ ಮೇಲೆ ದಾಳಿ ಮಾಡಿದ್ದು, ಸುಮಾರು 8 ಗಂಟೆಗಳ ಶೋಧ ಕಾರ್ಯ ಮುಗಿಸಿದ್ದಾರೆ. ಅಧಿಕಾರಿಗಳ ತಂಡವೊಂದು ಕೇರಳದ ಅಲುವಾದಲ್ಲಿರುವ ದಿಲೀಪ್​ ಅವರ ಮನೆಗೆ ನಿನ್ನೆ (ಜ.13) ಬೆಳಗ್ಗೆ 11.30ರ ಸುಮಾರಿಗೆ ದಾಳಿ ಮಾಡಿತು. ದಾಳಿಯ ವೇಳೆ ನಟ ದಿಲೀಪ್​ ಮನೆಯಲ್ಲಿದ್ದ ಒಂದು ಕಂಪ್ಯೂಟರ್​ ಹಾರ್ಡ್​ ಡಿಸ್ಕ್​ ಮತ್ತು ಮೊಬೈಲ್​ … Continue reading ಖ್ಯಾತ ನಟಿ ಮೇಲೆ ದೌರ್ಜನ್ಯ​: ನಟ ದಿಲೀಪ್ ಮನೆಯಲ್ಲಿ ಸಿಕ್ಕಿದ್ದೇನು? ಕೇಸ್​ಗೆ ಟ್ವಿಸ್ಟ್​ ಕೊಟ್ಟ ನಿರ್ದೇಶಕನ ಹೇಳಿಕೆ