ನನ್ನ ಸಾವು ನನ್ನ ಮುಗ್ಧತೆಯನ್ನು ನಿರೂಪಿಸುತ್ತದೆ: ಆತ್ಮಹತ್ಯೆ ಮಾಡ್ಕೊಂಡ ವೈದ್ಯೆಯ ನೋವಿನ ಮಾತು

ಜೈಪುರ: ನನ್ನ ಸಾವು ನನ್ನ ಮುಗ್ಧತೆಯನ್ನು ಸಾಬೀತು ಮಾಡುತ್ತದೆ. ದಯವಿಟ್ಟು ಅಮಾಯಕ ವೈದ್ಯರಿಗೆ ಕಿರುಕುಳ ನೀಡಬೇಡಿ… ಇದು ಈ ವಾರದ ಆರಂಭದಲ್ಲಿ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯೆ ಡಾ. ಅರ್ಚನಾ ಶರ್ಮಾರ ನೋವಿನ ನುಡಿಗಳು. ಡಾ. ಅರ್ಚನಾ ಶರ್ಮಾ ದೌಸಾ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯೊಬ್ಬರ ಸಾವಿಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ)ರ ಅಡಿಯಲ್ಲಿ ಆಕೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಇದರಿಂದ ಮನನೊಂದು … Continue reading ನನ್ನ ಸಾವು ನನ್ನ ಮುಗ್ಧತೆಯನ್ನು ನಿರೂಪಿಸುತ್ತದೆ: ಆತ್ಮಹತ್ಯೆ ಮಾಡ್ಕೊಂಡ ವೈದ್ಯೆಯ ನೋವಿನ ಮಾತು