ಸೋನಿಯಾ ಗಾಂಧಿ ಆಪ್ತ ಸಹಾಯಕ 71 ವರ್ಷದ ಮಾಧವನ್​ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು!

ನವದೆಹಲಿ: ಕಾಂಗ್ರೆಸ್​ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಆಪ್ತ ಸಹಾಯಕ ಪಿ.ಪಿ. ಮಾಧವನ್​ ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಅತ್ಯಾಚಾರ ಮಾತ್ರವಲ್ಲದೆ, ಬೆದರಿಕೆ ಆರೋಪವು ಕೇಳಿಬಂದಿದೆ. ಸಂತ್ರಸ್ತ ಮಹಿಳೆಯು ದೆಹಲಿ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, 71 ವರ್ಷದ ಆರೋಪಿ ಮಾಧವನ್​, ಮದುವೆ ಹೆಸರಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮಹಿಳೆಯ ಬಳಿ ಮೊದಲು ತನ್ನ ಪ್ರೀತಿಯನ್ನು ಹೇಳಿಕೊಂಡ ಮಾಧವನ್​ ಆಕೆಯನ್ನು ಮದುವೆಯಾಗುವ … Continue reading ಸೋನಿಯಾ ಗಾಂಧಿ ಆಪ್ತ ಸಹಾಯಕ 71 ವರ್ಷದ ಮಾಧವನ್​ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು!