ನಿಮ್ಮ ಪ್ರಕಾರ ಸ್ವಾತಂತ್ರ್ಯ ಎಂದರೇನು? ರ‍್ಯಾಪಿಡ್ ಫೈರ್ ಪ್ರಶ್ನೆಗಳಿಗೆ ಉತ್ತರಿಸಿ ದೇಶದ ಬಗ್ಗೆ ಡಿಕೆಶಿ ಹೇಳಿದ್ದು ಹೀಗೆ…

ಬೆಂಗಳೂರು: ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬುತ್ತಿರುವ ಸವಿನೆನಪಿನಲ್ಲಿ ಕಾಂಗ್ರೆಸ್ ಬೃಹತ್ ನಡಿಗೆ ಅಭಿಯಾನ ಶುರು ಮಾಡಿದೆ. ಅದರ ಭಾಗವಾಗಿ ಸಾಮಾಜಿಕ ಜಾಲತಾಣ ಕೂ ವೇದಿಕೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ರ‍್ಯಾಪಿಡ್ ಫೈರ್​ಗೆ ಉತ್ತರಿಸಿದ್ದಾರೆ. * ಕಾಂಗ್ರೆಸ್: ಭಾರತವನ್ನು ಮೂರು ಪದಗಳಲ್ಲಿ ವಿವರಿಸಿ? ಡಿಕೆಶಿ: ನನ್ನ ಪ್ರೀತಿಯ ರಾಷ್ಟ್ರ * ಕಾಂಗ್ರೆಸ್: ನಿಮ್ಮ ಪ್ರಕಾರ ಸ್ವಾತಂತ್ರ್ಯ ಎಂದರೇನು ಮೂರು ಪದಗಳಲ್ಲಿ ಹೇಳಿ? ಡಿಕೆಶಿ: ಸಂವಿಧಾನ, ಹಕ್ಕುಗಳು, ಅಹಿಂಸೆ * ಕಾಂಗ್ರೆಸ್: ಸ್ವಾತಂತ್ರ್ಯ ಭಾರತವನ್ನು … Continue reading ನಿಮ್ಮ ಪ್ರಕಾರ ಸ್ವಾತಂತ್ರ್ಯ ಎಂದರೇನು? ರ‍್ಯಾಪಿಡ್ ಫೈರ್ ಪ್ರಶ್ನೆಗಳಿಗೆ ಉತ್ತರಿಸಿ ದೇಶದ ಬಗ್ಗೆ ಡಿಕೆಶಿ ಹೇಳಿದ್ದು ಹೀಗೆ…