ಜನ ಕೇಳುವ ಪ್ರಶ್ನೆಗೆ ಉತ್ತರಿಸಲು ಇರಿಸುಮುರಿಸು: ನೋವಿನಿಂದಲೇ ಮಹಿಳಾ ಎಸ್​ಐ ಆತ್ಮಹತ್ಯೆ!

ಇಂದೋರ್​ (ಮಧ್ಯಪ್ರದೇಶ): ವಿಷ ಸೇವಿಸಿ 35 ವರ್ಷದ ಮಹಿಳಾ ಸಬ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ರಾಟ್ಲಮ್​ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ. ರಾಟ್ಲಮ್​ನಲ್ಲಿರುವ ತಮ್ಮ ನಿವಾಸದಲ್ಲಿ ಮಹಿಳಾ ಪೊಲೀಸ್​ ಅಧಿಕಾರಿ ಬುಧವಾರ ವಿಷ ಸೇವಿಸಿದ್ದಾರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಗುರುವಾರ ಕೊನೆಯುಸಿರೆಳೆದಿದ್ದಾರೆ. ಮಹಿಳಾ ಪೊಲೀಸ್​ ಅಧಿಕಾರಿಯ ಕೈಬರಹದ ಡೆತ್​ನೋಟ್ ಪತ್ತೆಯಾಗಿದ್ದು, ಮದುವೆಯಾಗದಿದ್ದಕ್ಕೆ ಅವರು ಖಿನ್ನತೆಗೆ ಒಳಗಾಗಿದ್ದರೆಂದು ತಿಳಿದುಬಂದಿದೆ. ಅಧಿಕಾರಿಯ ಹೆಸರು ಕವಿತಾ ಸೋಲಂಕಿ. ಅವರನ್ನು ರಾಟ್ಲಮ್​ನ ಸ್ಟೇಷನ್​ ರೋಡ್​ … Continue reading ಜನ ಕೇಳುವ ಪ್ರಶ್ನೆಗೆ ಉತ್ತರಿಸಲು ಇರಿಸುಮುರಿಸು: ನೋವಿನಿಂದಲೇ ಮಹಿಳಾ ಎಸ್​ಐ ಆತ್ಮಹತ್ಯೆ!