ಐಷಾರಾಮಿ ಹಡಗಿನಲ್ಲಿ ಹೈಟೆಕ್​ ಡ್ರಗ್ಸ್​ ಪಾರ್ಟಿ: ಬಾಲಿವುಡ್​ ಸೂಪರ್​​ಸ್ಟಾರ್​​ ಮಗ ಸೇರಿ ಹಲವರ ಬಂಧನ

ಮುಂಬೈ: ವಾಣಿಜ್ಯ ನಗರಿ ಮುಂಬೈನ ಹಡಗೊಂದರ ಒಳಗೆ ನಡೆಯುತ್ತಿದ್ದ ರೇವ್​ ಪಾರ್ಟಿಯ ಮೇಲೆ ನಾರ್ಕೋಟಿಕ್​ ಕಂಟ್ರೋಲ್​ ಬ್ಯೂರೋ (ಎನ್​ಸಿಬಿ) ತಂಡ ದಾಳಿ ನಡೆಸಿ ಕೊಕೇನ್​, ಹಶೀಶ್​ ಮತ್ತು ಎಂಡಿಎಂಎ ಸೇರಿದಂತೆ ಅನೇಕ ಅಕ್ರಮ ಡ್ರಗ್ಸ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಡಿಲಿಯಾ ಕ್ರೂಸ್​ ಎಂಪ್ರೆಸ್​ ಹಡಗಿನ ಮೇಲೆ ನಡೆದ ದಾಳಿ ಇದಾಗಿದೆ. ದಾಳಿಯ ಬಗ್ಗೆ ಮಾತನಾಡಿರುವ ಎನ್​​ಸಿಬಿ ವಲಯ ನಿರ್ದೇಶಕ ಸಮೀರ್​ ವಾಂಖೇಡೆ, 7 ರಿಂದ 8 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಬಂಧಿತರಲ್ಲಿ ಬಾಲಿವುಡ್​ ಸೂಪರ್​ಸ್ಟಾರ್​ ಮಗನು ಒಬ್ಬನಾಗಿದ್ದಾನೆ. ಬಂಧಿತರನ್ನು … Continue reading ಐಷಾರಾಮಿ ಹಡಗಿನಲ್ಲಿ ಹೈಟೆಕ್​ ಡ್ರಗ್ಸ್​ ಪಾರ್ಟಿ: ಬಾಲಿವುಡ್​ ಸೂಪರ್​​ಸ್ಟಾರ್​​ ಮಗ ಸೇರಿ ಹಲವರ ಬಂಧನ