ಸತತ 8ನೇ ಬಾರಿ ರೆಪೋ ದರದಲ್ಲಿ ಯಥಾಸ್ಥಿತಿ: IMPS ವಹಿವಾಟಿನ ಮಿತಿ 2 ರಿಂದ 5 ಲಕ್ಷಕ್ಕೆ ಹೆಚ್ಚಿಸಿದ RBI

ನವದೆಹಲಿ: ಮುಂದಿನ ಆರ್ಥಿಕ ಚೇತರಿಕೆಗೆ ನೆರವಾಗಲು ಹೊಂದಾಣಿಕೆಯ ನಿಲುವಿನೊಂದಿಗೆ ಭಾರತೀಯ ರಿಸರ್ವ್​ ಬ್ಯಾಂಕ್​ (ಆರ್​ಬಿಐ) ಪ್ರಮುಖ ಬಡ್ಡಿದರಗಳನ್ನು ಯಥಾಸ್ಥಿತಿ ಕಾಯ್ದಿರಿಸಿಕೊಂಡಿದೆ. ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಶೇ 4 ರಲ್ಲಿ ಮುಂದುವರಿಸಿರುವ ಆರ್​ಬಿಐ ಹಣಕಾಸು ನೀತಿ ಸಮಿತಿ, ರಿವರ್ಸ್​ ರೆಪೋ ದರವನ್ನು ಕೂಡ ಶೇ. 3.35ರೊಂದಿಗೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಈ ಮೂಲಕ ಸತತ ಎಂಟನೇ ಬಾರಿಗೆ ರೆಪೋ ದರದಲ್ಲಿ ಯಾವುದೇ ಬದಲಾವಣೆಯನ್ನು ಆರ್​ಬಿಐ ಮಾಡಿಲ್ಲ. ಆರು ಸದಸ್ಯರನ್ನೊಳಗೊಂಡ ಹಣಕಾಸು ನೀತಿ ಸಮಿತಿ (ಎಂಪಿಸಿ)ಯ ಜತೆ ಮೂರು … Continue reading ಸತತ 8ನೇ ಬಾರಿ ರೆಪೋ ದರದಲ್ಲಿ ಯಥಾಸ್ಥಿತಿ: IMPS ವಹಿವಾಟಿನ ಮಿತಿ 2 ರಿಂದ 5 ಲಕ್ಷಕ್ಕೆ ಹೆಚ್ಚಿಸಿದ RBI