ರಿಯಲ್ ಎಸ್ಟೇಟ್ ಎಕ್ಸ್​ಪೋ ವೇದಿಕೆ ಸಿದ್ಧ: ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜನೆ

ಬೆಂಗಳೂರು: ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಶುಕ್ರವಾರದಿಂದ ಭಾನುವಾರದವರೆಗೆ (ಏ.8ರಿಂದ 10) ಗ್ರಾಹಕರು ಹಾಗೂ ರಿಯಾಲ್ಟಿ ಕಂಪನಿಗಳ ನಡುವೆ ವೇದಿಕೆ ರೂಪಿಸಲು ‘ರಿಯಲ್​ಎಸ್ಟೇಟ್ ಎಕ್ಸ್​ಪೋ’ ಆಯೋಜಿಸಲಾಗುತ್ತಿದೆ. ವಿಜಯವಾಣಿ, ದಿಗ್ವಿಜಯ 247 ನ್ಯೂಸ್ ವಾಹಿನಿ ಸಹಯೋಗದಲ್ಲಿ ಅಶ್ವಸೂರ್ಯ ರಿಯಾಲಿಟಿಸ್ ಅರ್ಪಿಸುವ ಎಕ್ಸ್​ಪೋದಲ್ಲಿ ರಾಜ್ಯದ ಪ್ರಮುಖ ರಿಯಾಲ್ಟಿ ಕಂಪನಿಗಳಾದ ಪ್ರಾವಿಡೆಂಡ್, ಎಸ್​ಆರ್​ಎಸ್ ಪ್ರಮೋಟರ್ಸ್, ಅಥರ್ವ ಗ್ರೂಪ್ಸ್, ಡಿಎಸ್ ಮ್ಯಾಕ್ಸ್, ಕೆಎನ್​ಎಸ್ ಇನ್​ಫ್ರಾ, ಕಲ್ಯಾಣ್ ಶೆಲ್ಟರ್ಸ್, ಗುರು ಪುನ್ವಾನಿ, ಆರ್ಯನ್ ಡೆವಲಪರ್ಸ್ ಮತ್ತು ಪ್ರಮೋಟರ್ಸ್, ಶರಣ್ಯ ಫಾಮ್್ಸರ್ ಎಂ.ಆರ್. ಪ್ರಾಪರ್ಟೀಸ್, ಆಶೀರ್ವಾದ್ … Continue reading ರಿಯಲ್ ಎಸ್ಟೇಟ್ ಎಕ್ಸ್​ಪೋ ವೇದಿಕೆ ಸಿದ್ಧ: ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜನೆ