ಹಿಜಾಬ್​ ವಿವಾದದ ಬಗ್ಗೆ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲ ಹೇಳಿದ್ದು ಹೀಗೆ…

ನವದೆಹಲಿ: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್​ ವಿವಾದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಸಾಮಾಜಿಕ ಹೋರಾಟಗಾರ್ತಿ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲ ಯೂಸೂಫ್ ಜೈ ಪ್ರತಿಕ್ರಿಯಿಸಿದ್ದು, ಹಿಜಾಬ್​ನಲ್ಲಿ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸಲು ನಿರಾಕರಿಸುತ್ತಿರುವುದು ಆತಂಕಕಾರಿ ಎಂದು ಹೇಳಿದ್ದಾರೆ. ಉಡುಪಿಯ ಕುಂದಾಪುರದ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್​ ಧರಿಸಿದ್ದ ಹೆಣ್ಣು ಮಕ್ಕಳನ್ನು ಶಾಲೆಗೆ ಸೇರಿಸಲಿಲ್ಲ ಎಂಬ ಆರೋಪದ ನಂತರ ಆ ಆರು ವಿದ್ಯಾರ್ಥಿನಿಯರು ಕೋರ್ಟ್​ ಮೆಟ್ಟಿಲೇರಿದ ಬಳಿಕ ಆರಂಭವಾದ ಹಿಜಾಬ್​ ವಿವಾದವು ಇದೀಗ ರಾಜ್ಯಾದ್ಯಂತ ವ್ಯಾಪಿಸಿದೆ. ಅಲ್ಲದೆ, ಪುದಚೇರಿ ಮತ್ತು ಮಧ್ಯಪ್ರದೇಶಗಳಲ್ಲಿಯೂ … Continue reading ಹಿಜಾಬ್​ ವಿವಾದದ ಬಗ್ಗೆ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲ ಹೇಳಿದ್ದು ಹೀಗೆ…