ತನ್ನ ಫೋಟೋ ಮೇಲೆ ಸೆಲೆಬ್ರಿಟಿ ಎಂದು ಬರೆದು ಪೂಜೆ ಮಾಡಿ ಸಾವಿನ ದಾರಿ ಹಿಡಿದ ವ್ಯಕ್ತಿ..!

ಹೈದರಾಬಾದ್​: ತೆಲಂಗಾಣದ ಖಮ್ಮಮ್​ ಜಿಲ್ಲೆಯಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ಬದುಕಿರುವಾಗಲೇ ತನ್ನ ಫೋಟೋ ಮಾಡಿಸಿ ಅದರ ಮೇಲೆ ಸೆಲೆಬ್ರಿಟಿ ಎಂದು ಬರೆದು, ಪೂಜೆ ಮಾಡಿ ಕೊನೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ವಡಪಲ್ಲಿ ಶಿವಪ್ರಸಾದ್​ (48) ಎಂದು ಗುರುತಿಸಲಾಗಿದೆ. ಈತ ತಮಿಳುನಾಡು ಮೂಲದವನಾಗಿದ್ದು, 30 ವರ್ಷಗಳ ಹಿಂದೆ ತೆಲಂಗಾಣಕ್ಕೆ ವಲಸೆ ಬಂದು ನೆಲೆಸಿದ್ದ. ಮೊದಲು ವಿಜಯವಾಡದಲ್ಲಿದ್ದ ಶಿವಪ್ರಸಾದ್​ ನಂತರ ಖಮ್ಮಮ್​ಗೆ ಬಂದಿದ್ದ. ಆನಂತರ ಖಮ್ಮಮ್​ ಗ್ರಾಮೀಣ ಪ್ರದೇಶ ಎಡುಲಪುರಂ ಮತ್ತು ವೇಂಪತಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ರಸ್ತೆ … Continue reading ತನ್ನ ಫೋಟೋ ಮೇಲೆ ಸೆಲೆಬ್ರಿಟಿ ಎಂದು ಬರೆದು ಪೂಜೆ ಮಾಡಿ ಸಾವಿನ ದಾರಿ ಹಿಡಿದ ವ್ಯಕ್ತಿ..!