ಡಿಸಿ ನಿವಾಸದಲ್ಲಿ ಸ್ವಿಮ್ಮಿಂಗ್​ ಪೂಲ್​, ಜಿಮ್​! ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್​ ಮುಖಂಡನ ಗಂಭೀರ ಆರೋಪ

ಮೈಸೂರು: ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಸ್ವಿಮ್ಮಿಂಗ್​ ಪೂಲ್​ ಮತ್ತು ಜಿಮ್ ನಿರ್ಮಾಣ ಮಾಡಲಾಗಿದೆ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್​ ಮುಖಂಡ ಕೆ.ವಿ. ಮಲ್ಲೇಶ್​ ಗಂಭೀರ ಆರೋಪ ಮಾಡಿದ್ದಾರೆ. ​ ಡಿಸಿ ಅಧಿಕೃತ ನಿವಾಸದಲ್ಲಿ ಸ್ವಿಮ್ಮಿಂಗ್ ಪೂಲ್ ಮತ್ತು ಜಿಮ್ ನಿರ್ಮಾಣ ಮಾಡಲಾಗಿದೆ. ಜಲದರ್ಶಿನಿ ಅತಿಥಿ ಗೃಹ ಪಾರಂಪರಿಕ ಕಟ್ಟಡಗಳ ವ್ಯಾಪ್ತಿಗೆ ಸೇರಿದೆ. ಕರೊನಾ ಸಂಕಷ್ಟ ಕಾಲದಲ್ಲಿ ಇಂತಹ ಮೋಜು ಮಸ್ತಿ ಏಕೆ ಬೇಕಿತ್ತು? ಸ್ಮಿಮ್ಮಿಂಗ್ ಪೂಲ್ ನಿರ್ಮಿಸಲು ಯಾವ … Continue reading ಡಿಸಿ ನಿವಾಸದಲ್ಲಿ ಸ್ವಿಮ್ಮಿಂಗ್​ ಪೂಲ್​, ಜಿಮ್​! ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್​ ಮುಖಂಡನ ಗಂಭೀರ ಆರೋಪ