ಜೀವನದ ಬಹುದೊಡ್ಡ ಕನಸು ನನಸಾದ ಬೆನ್ನಲ್ಲೇ ಸಿನಿಮಾ, ಟಿವಿ ಶೋಗಳಿಗೆ ಗುಡ್​ಬೈ ಹೇಳಿದ ನಟಿ ರೋಜಾ!

ವಿಜಯವಾಡ: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಸಚಿವ ಸಂಪುಟ ಪುನಾರಚನೆ ಮಾಡಿದ್ದು, ಈ ಬಾರಿ ಅನೆಕ ಹೊಸ ಮುಖಗಳಿಗೆ ಮಣೆ ಹಾಕಿದ್ದಾರೆ. ಅದರಲ್ಲಿ ನಟಿ ಹಾಗೂ ನಗರಿ ಕ್ಷೇತ್ರದ ಶಾಸಕಿ ರೋಜಾ ಕೂಡ ಒಬ್ಬರು. ಇದೇ ಮೊದಲ ಬಾರಿಗೆ ಸಚಿವೆಯಾಗಿ ರೋಜಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಅವರ ಬಹುದೊಡ್ಡ ಕನಸು ನನಸಾಗುತ್ತಿದೆ. ಸದ್ಯ ರೋಜಾ ಅವರು ರಾಜಕೀಯದಲ್ಲಿ ಬಿಜಿಯಾಗಿರುವುದರ ಜತೆಗೆ ಕಿರುತೆರೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಮನರಂಜನೆಯನ್ನು ಸಹ ನೀಡುತ್ತಿದ್ದರು. ಅಲ್ಲದೆ, … Continue reading ಜೀವನದ ಬಹುದೊಡ್ಡ ಕನಸು ನನಸಾದ ಬೆನ್ನಲ್ಲೇ ಸಿನಿಮಾ, ಟಿವಿ ಶೋಗಳಿಗೆ ಗುಡ್​ಬೈ ಹೇಳಿದ ನಟಿ ರೋಜಾ!