ಇದು ಆರ್​ಆರ್​ಆರ್​ ಚಿತ್ರದ ಅತ್ಯಂತ ಕಳಪೆ ಸಾಧನೆಯಂತೆ! ಜಕ್ಕಣನ ಮೇಲೆ ಅಸಮಾಧಾನ

ಹೈದರಾಬಾದ್​: ಮಹಾಮಾರಿ ಕರೊನಾ ವೈರಸ್​ ಹಿನ್ನೆಲೆಯಲ್ಲಿ ಸ್ಟಾರ್​ ಡೈರೆಕ್ಟರ್​ ರಾಜಮೌಳಿ ನಿರ್ದೇಶನದ ಹಾಗೂ ಜೂ. ಎನ್​ಟಿಆರ್​ ಮತ್ತು ರಾಮ್​ಚರಣ್​ ನಟನೆಯ ಬಹುನಿರೀಕ್ಷಿತ “ಆರ್​ಆರ್​ಆರ್”​ ಸಿನಿಮಾ ಮತ್ತೊಮ್ಮೆ ಮುಂದಕ್ಕೆ ಹೋಗಿದೆ. ಜನವರಿ 7ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ, ದೇಶದಲ್ಲಿ ಕರೊನಾ ರೂಪಾಂತರಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ದೆಹಲಿ, ಪಶ್ಚಿಮ ಬಂಗಾಳ ಸೇರಿದಂತೆ ಹಲವೆಡೆ ಈಗಾಗಲೇ ಶಾಲಾ-ಕಾಲೇಜು ಹಾಗೂ ಥಿಯೇಟರ್​ಗಳು ಬಂದ್​ ಆಗಿವೆ. ಹೀಗಾಗಿ ಆರ್​ಆರ್​ಆರ್​ ಚಿತ್ರವನ್ನು ಮುಂದೂಡಲಾಗಿದೆ. ಬಹಳ ಕಾತರದಿಂದ ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ … Continue reading ಇದು ಆರ್​ಆರ್​ಆರ್​ ಚಿತ್ರದ ಅತ್ಯಂತ ಕಳಪೆ ಸಾಧನೆಯಂತೆ! ಜಕ್ಕಣನ ಮೇಲೆ ಅಸಮಾಧಾನ