ನಟ ಧರಮ್ ತೇಜ್​ ಇತ್ತೀಚೆಗೆ ಖರೀದಿಸಿದ್ದ ದುಬಾರಿ ಬೈಕ್​ನಿಂದಲೇ ದುರಂತ: ಅದರ ಬೆಲೆ ಕೇಳಿದ್ರೆ ದಂಗಾಗ್ತೀರಾ!

ಹೈದರಾಬಾದ್​: ಖ್ಯಾತ ತೆಲಗು ನಟ ಸಾಯಿ ಧರಮ್ ತೇಜ್ ಅವರು ಹೈದರಾಬಾದ್​ನ ಮಾದಾಪುರದ ಬಳಿ ಅಪಘಾತಕ್ಕಿಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಶುಕ್ರವಾರ (ಸೆ.10) ರಾತ್ರಿ ಈ ಘಟನೆ ನಡೆದಿದೆ. ಭೀಕರ ಅಪಘಾತವಾದರೂ ಪ್ರಾಣಕ್ಕೆ ಯಾವುದೇ ಕುತ್ತಾಗಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಪೊಲೀಸ್​ ಮೂಲಗಳ ಪ್ರಕಾರ ಧರಮ್​ ತೇಜ್​ ಹೆಲ್ಮೆಟ್​ ಧರಿಸಿದ್ದರಿಂದ ಬದುಕುಳಿದಿದ್ದಾರೆಂದು ತಿಳಿಸಿದ್ದಾರೆ. ಸದ್ಯ ಕೋಮಾದಲ್ಲಿರುವ ಧರಮ್​ ತೇಜ್​ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಎದೆಭಾಗ, ಬಲ ಭಾಗದ ಕಣ್ಣು, ಕೆಳಹೊಟ್ಟೆಗೆ ಗಾಯಗಳಾಗಿವೆ. ನಿನ್ನೆ ರಾತ್ರಿ 7.30ರ ಸುಮಾರಿಗೆ ಐಕಿಯಾ ಕೇಬಲ್​ … Continue reading ನಟ ಧರಮ್ ತೇಜ್​ ಇತ್ತೀಚೆಗೆ ಖರೀದಿಸಿದ್ದ ದುಬಾರಿ ಬೈಕ್​ನಿಂದಲೇ ದುರಂತ: ಅದರ ಬೆಲೆ ಕೇಳಿದ್ರೆ ದಂಗಾಗ್ತೀರಾ!