ತಾರಾ ದಂಪತಿ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವುದಕ್ಕೆ ಪುಷ್ಟಿ ನೀಡುವಂತಿದೆ ಸಮಂತಾರ ಈ ನಡೆ..!

ಪಣಜಿ: ಸಾಲು ಸಾಲು ಸಿನಿಮಾ ಚಿತ್ರೀಕರಣದಿಂದ ಬಿಡುವು ಪಡೆದುಕೊಂಡಿರುವ ನಟಿ ಸಮಂತಾ ಸದ್ಯ ತಮ್ಮ ಫ್ರೆಂಡ್​ ಜತೆ ಪ್ರವಾಸಿಗರ ಸ್ವರ್ಗ ಗೋವಾದಲ್ಲಿ ಬೀಡು ಬಿಟ್ಟಿದ್ದಾರೆ. ಆದರೆ, ಸಮಂತಾ ಜತೆಯಲ್ಲಿ ಪತಿ ನಾಗಚೈತನ್ಯ ಇಲ್ಲದಿರುವುದು ಇಬ್ಬರ ನಡುವೆ ಯಾವುದು ಸರಿಯಿಲ್ಲ ಎಂಬುದು ಮತ್ತೊಮ್ಮೆ ಚರ್ಚೆಯಾಗುತ್ತಿದೆ. ಇತ್ತೀಚೆಗೆ ಸಮಂತಾ ಮತ್ತು ನಾಗಚೈತನ್ಯ ಡಿವೋರ್ಸ್​ ವಿಚಾರ ಹೆಚ್ಚು ಸದ್ದು ಮಾಡಿತ್ತು. ಇಬ್ಬರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ತಾರಾ ದಂಪತಿ ಡಿವೋರ್ಸ್​ ಆಗಲಿದ್ದಾರೆಂದು ಸಾಕಷ್ಟು ಚರ್ಚೆಯಾಗುತ್ತಿದ್ದರೂ, ಇದುವರೆಗೂ ಯಾರೋಬ್ಬರು ಈ ಬಗ್ಗೆ … Continue reading ತಾರಾ ದಂಪತಿ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವುದಕ್ಕೆ ಪುಷ್ಟಿ ನೀಡುವಂತಿದೆ ಸಮಂತಾರ ಈ ನಡೆ..!