ಹೂ ಅಂಟಾವ… ಸಿನಿಮಾಗಿಂತ ಮೇಕಿಂಗ್​ ವಿಡಿಯೋದಲ್ಲೇ ಮೈ ಚಳಿ ಬಿಟ್ಟು ಸೊಂಟ ಬಳುಕಿಸಿರುವ ಸಮಂತಾ!

ಹೈದರಾಬಾದ್​: ನಟ ಅಲ್ಲು ಅರ್ಜುನ್​ ನಟನೆಯ ಪ್ಯಾನ್​ ಇಂಡಿಯಾ ಸಿನಿಮಾ “ಪುಷ್ಪ” ಬಾಕ್ಸ್​ಆಫೀಸ್​ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದೆ. ಈ ಚಿತ್ರದ ಐಟಂ ಸಾಂಗ್​ನಲ್ಲಿ ನಟಿ ಸಮಂತಾ ಕಾಣಿಸಿಕೊಂಡಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. “ಹೂಂ ಅಂತೀರಾ – ಊಹೂ ಅಂತೀರಾ” ಹಾಡಿನಲ್ಲಿ ಮೈಚಳಿ ಬಿಟ್ಟು ನಟಿಸುವ ಮೂಲಕ ಪಡ್ಡೆ ಹುಡುಗರ ನಿದ್ದೆ ಗೆಡಿಸಿದ್ದಾರೆ. ವಿಶೇಷ ಮ್ಯೂಸಿಕ್​ ಮತ್ತು ಸಾಹಿತ್ಯದಿಂದಲೇ ಸಿಕ್ಕಾಪಟ್ಟೆ ಸದ್ದು ಮಾಡಿರುವ ಐಟಂ ಸಾಂಗ್​ ವಿಶೇಷ ದಾಖಲೆಯನ್ನು ಬರೆದಿರುವುದಲ್ಲದೆ, ಆರಂಭದಲ್ಲಿ ಭಾರೀ ವಿವಾದಕ್ಕೂ ಕಾರಣವಾಗಿತ್ತು. ತಾಜಾ ವಿಷಯವೆಂದರೆ, … Continue reading ಹೂ ಅಂಟಾವ… ಸಿನಿಮಾಗಿಂತ ಮೇಕಿಂಗ್​ ವಿಡಿಯೋದಲ್ಲೇ ಮೈ ಚಳಿ ಬಿಟ್ಟು ಸೊಂಟ ಬಳುಕಿಸಿರುವ ಸಮಂತಾ!