ಸಮಂತಾರ ಈ ಫೋಟೋ ಬಳಸಿದವರಿಗೆ ಸಂಕಷ್ಟ: ನಟಿಯ ನಿರ್ಧಾರದಿಂದ ಕೆಲವರಿಗೆ ಸಮಸ್ಯೆ ಖಂಡಿತ​

ಹೈದರಾಬಾದ್​: ಅಕ್ಟೋಬರ್​ 2ರಂದು ಸಮಂತಾ-ನಾಗಚೈತನ್ಯ ಅಧಿಕೃತವಾಗಿ ಡಿವೋರ್ಸ್​ ಘೋಷಣೆ ಮಾಡಿದ ಬೆನ್ನಲ್ಲೇ ಅನೇಕ ವದಂತಿಗಳು ಹರಿದಾಡುತ್ತಿವೆ. ಎರಡು ಕುಟುಂಬಗಳ ಇತಿಹಾಸ ಕೆದಕ್ಕುತ್ತಿರುವುದಲ್ಲದೆ, ಡಿವೋರ್ಸ್​ ಹಿಂದಿನ ಕಾರಣಗಳನ್ನು ತಿಳಿಯಲು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಯತ್ನಿಸಲಾಗುತ್ತಿದೆ. ಈಗಾಗಲೇ ನಾಗಸಮಂತಾ ಕುರಿತಾದ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಅದರಲ್ಲೂ ಯೂಟ್ಯೂಬ್​​ನಲ್ಲಿ ತೀರಾ ವೈಯಕ್ತಿಕ ವಿಚಾರಗಳನ್ನು ಬಹಿರಂಗವಾಗಿಯೇ ಊಹಾಪೋಹಗಳನ್ನು ಸೇರಿಸಿ ಹರಿಬಿಡುತ್ತಿರುವುದು ಸಮಂತಾ ಮನಸ್ಸನ್ನು ಕದಡಿದೆ. ಹೀಗಾಗಿಯೇ ಸ್ಯಾಮ್​ ನ್ಯಾಯಾಲಯದ ಮೆಟ್ಟಿಲೇರಲು ನಿರ್ಧಾರ ಮಾಡಿದ್ದಾರೆ. ಸಮಂತಾ ತಮ್ಮ ಫ್ಯಾಷನ್​ ಡಿಸೈನರ್​ ಪ್ರೀತಂ ಝುಕಲ್ಕರ್​ … Continue reading ಸಮಂತಾರ ಈ ಫೋಟೋ ಬಳಸಿದವರಿಗೆ ಸಂಕಷ್ಟ: ನಟಿಯ ನಿರ್ಧಾರದಿಂದ ಕೆಲವರಿಗೆ ಸಮಸ್ಯೆ ಖಂಡಿತ​