ಮತ್ತೆ ಒಂದಾಗ್ತಾರಾ ಮಾಜಿ ತಾರಾದಂಪತಿ? ಸಮಂತಾರ ಈ ನಡೆಯಿಂದ ಅಭಿಮಾನಿಗಳಲ್ಲಿ ಚಿಗುರಿದ ಆಸೆ!

ಹೈದರಾಬಾದ್​: ಸಮಂತಾ ಮತ್ತು ನಾಗಚೈತನ್ಯ ಕಳೆದ ಅಕ್ಟೋಬರ್​ 2 ರಂದು ದಿಢೀರನೇ ಡಿವೋರ್ಸ್​ ಘೋಷಣೆ ಮಾಡಿದ್ದು, ಅವರ ಅಭಿಮಾನಿಗಳಿಗೆ ಬಹುದೊಡ್ಡ ಆಘಾತ ನೀಡಿದಂತಾಗಿದೆ. ಇನ್ನು ಕೂಡ ಅದರಿಂದ ಹೊರಬರಲಾಗದೇ ಇಬ್ಬರು ಮತ್ತೆ ಒಂದಾಗುತ್ತಾರಾ ಎಂದು ಎದುರು ನೋಡುತ್ತಿದ್ದಾರೆ. ಆದರೆ, ಇತ್ತೀಚೆಗೆ ಸಮಂತಾ ಮಾಡಿರುವ ಒಂದು ಕೆಲಸವನ್ನು ನೋಡಿ ಅಭಿಮಾನಿಗಳಲ್ಲಿ ಮತ್ತೆ ಆಸೆ ಚಿಗುರಿದೆ. ಸಮಂತಾ ಮಾಡಿದ ಆ ಕೆಲಸ ಏನೆಂದರೆ, ತಮ್ಮ ಇನ್​ಸ್ಟಾಗ್ರಾಂನಲ್ಲಿದ್ದ ಡಿವೋರ್ಸ್​ ಘೋಷಣೆಯ ಪೋಸ್ಟ್​ ಅನ್ನು ಡಿಲೀಟ್​ ಮಾಡಿದ್ದಾರೆ. ಇದರಿಂದ ಅಭಿಮಾನಿಗಳು ಅಚ್ಚರಿಗೆ ಒಳಗಾಗಿದ್ದು, … Continue reading ಮತ್ತೆ ಒಂದಾಗ್ತಾರಾ ಮಾಜಿ ತಾರಾದಂಪತಿ? ಸಮಂತಾರ ಈ ನಡೆಯಿಂದ ಅಭಿಮಾನಿಗಳಲ್ಲಿ ಚಿಗುರಿದ ಆಸೆ!