ಮಗಳ ಡಿವೋರ್ಸ್​ ಕುರಿತು ಅಚ್ಚರಿಯ ಹೇಳಿಕೆ ನೀಡಿದ ಸಮಂತಾ ತಂದೆ ಜೋಸೆಫ್​ ಪ್ರಭು..!

ಹೈದರಾಬಾದ್​: ತಾರಾದಂಪತಿ ಸಮಂತಾ ಮತ್ತು ನಾಗಚೈತನ್ಯ ಡಿವೋರ್ಸ್​ ಆಗಿದ್ದಾರೆ ಎಂಬ ವಿಚಾರವನ್ನು ಅಭಿಮಾನಿಗಳು ಈಗಲೂ ಸಹ ಅರಗಿಸಿಕೊಳ್ಳಲು ಆಗುತ್ತಿಲ್ಲ. ಮತ್ತೆ ಅವರಿಬ್ಬರು ಒಂದಾಗಬಹುದೇನೋ ಎಂಬ ಆಸೆಗಣ್ಣಿನಿಂದ ಎದುರು ನೋಡುತ್ತಿದ್ದಾರೆ. ಇನ್ನು ನಾಗಸಮಂತಾ ಡಿವೋರ್ಸ್​ ಬೆನ್ನಲ್ಲೇ ಅಕ್ಕಿನೇನಿ ಕುಟುಂಬ ಪ್ರತಿಕ್ರಿಯೆ ನೀಡಿತ್ತು. ಆದರೆ, ಸಮಂತಾ ಕುಟುಂಬದಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಇದೀಗ ಸಮಂತಾ ತಂದೆ ಮೌನ ಮುರಿದಿದ್ದಾರೆ. ಇಬ್ಬರು ಡಿವೋರ್ಸ್​ ಆಗಿದ್ದಾರೆ ಎಂದು ಗೊತ್ತಾದ ಕ್ಷಣ ನನ್ನ ಮನಸ್ಸು ಸಂಪೂರ್ಣ ಬ್ಲಾಕ್​​ ಆಗಿ ಹೋಯಿತು. ಆ ಕ್ಷಣದಲ್ಲಿ ಏನನ್ನೂ … Continue reading ಮಗಳ ಡಿವೋರ್ಸ್​ ಕುರಿತು ಅಚ್ಚರಿಯ ಹೇಳಿಕೆ ನೀಡಿದ ಸಮಂತಾ ತಂದೆ ಜೋಸೆಫ್​ ಪ್ರಭು..!