ಡಿವೋರ್ಸ್​ ಬೆನ್ನಲ್ಲೇ ಮಾಡಿದ ಇನ್​ಸ್ಟಾಗ್ರಾಂ ಪೋಸ್ಟ್​ನಿಂದ ಭಯದಲ್ಲಿ ದಿನ ದೂಡುತ್ತಿರುವ ಸಮಂತಾರ ಡಿಸೈನರ್..!​

ಹೈದರಾಬಾದ್​: ತಾರಾದಂಪತಿ ಸಮಂತಾ-ನಾಗಚೈತನ್ಯ 4 ವರ್ಷಗಳ ವೈವಾಹಿಕ ಜೀವನಕ್ಕೆ ವಿದಾಯ ಹೇಳಿದ್ದಾರೆ. ಇಬ್ಬರ ನಡುವಿನ ಮನಸ್ತಾಪಗಳಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಲು ಕಾರಣವೇನು ಎಂಬ ಪ್ರಶ್ನೆಗೆ ಸಾಕಷ್ಟು ಊಹಾಪೋಹಳು ಮತ್ತು ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದರ ನಡುವೆ ಡಿವೋರ್ಸ್​ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಮಾಡಿದ್ದ ಸಮಂತಾರ ಡಿಸೈನರ್​ ಪ್ರೀತಂ ಝುಕಲ್ಕರ್​ ಇದೀಗ ಭಯದಲ್ಲಿ ಬದುಕುತ್ತಿದ್ದಾರೆ. ಝುಕಲ್ಕರ್, ಡಿಸೈನರ್​ ಮಾತ್ರವಲ್ಲ, ಸಮಂತಾರ ಆಪ್ತರಲ್ಲಿ ಒಬ್ಬರು ಕೂಡ. ಅವರು ಡಿವೋರ್ಸ್​ ಬಗ್ಗೆ … Continue reading ಡಿವೋರ್ಸ್​ ಬೆನ್ನಲ್ಲೇ ಮಾಡಿದ ಇನ್​ಸ್ಟಾಗ್ರಾಂ ಪೋಸ್ಟ್​ನಿಂದ ಭಯದಲ್ಲಿ ದಿನ ದೂಡುತ್ತಿರುವ ಸಮಂತಾರ ಡಿಸೈನರ್..!​