ಕುತೂಹಲಕ್ಕೆ ತೆರೆ ಎಳೆದ ನಟಿ ರಮ್ಯಾ: ಮತ್ತೆ ಸಿನಿಮಾಗೆ ಎಂಟ್ರಿ ಕೊಟ್ಟ ಮೋಹಕ ತಾರೆ, ಆದ್ರೆ ನಟಿಯಾಗಿ ಅಲ್ಲ

ಬೆಂಗಳೂರು: 2003ರಲ್ಲಿ ತೆರೆಕಂಡ ಅಭಿ ಸಿನಿಮಾದಲ್ಲಿ ದಿವಂಗತ ನಟ ಪುನೀತ್ ಎದುರು ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ದಿವ್ಯ ಸ್ಪಂದನಾ ಅಲಿಯಾಸ್​ ರಮ್ಯಾ, ಕನ್ನಡ ಮಾತ್ರವಲ್ಲದೇ ಕೆಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು. ನಂತರ ಕಾಂಗ್ರೆಸ್‌ನಿಂದ ರಾಜಕೀಯಕ್ಕೆ ಪ್ರವೇಶಿಸಿ ಸಂಸದೆಯೂ ಆದರು. ಆದರೆ ರಾಜಕೀಯದಲ್ಲಿ ವಿಫಲರಾಗಿ ಸಂಸದೆ ಪಟ್ಟವೂ ಹೋಗಿ ಕೊನೆಗೆ ಸಿನಿಮಾ, ರಾಜಕೀಯ ಎಲ್ಲದ್ದರಿಂದಲೂ ದೂರ ಆಗಿರುವ ರಮ್ಯಾ, ಇದೀಗ ನಿರ್ಮಾಪಕಿಯಾಗಿ ಮತ್ತೆ ಸಿನಿಮಾಗೆ ಮರು ಪ್ರವೇಶ ನೀಡಿದ್ದಾರೆ. ರಮ್ಯಾ ಅವರು ಗಣೇಶ … Continue reading ಕುತೂಹಲಕ್ಕೆ ತೆರೆ ಎಳೆದ ನಟಿ ರಮ್ಯಾ: ಮತ್ತೆ ಸಿನಿಮಾಗೆ ಎಂಟ್ರಿ ಕೊಟ್ಟ ಮೋಹಕ ತಾರೆ, ಆದ್ರೆ ನಟಿಯಾಗಿ ಅಲ್ಲ