ಕುತೂಹಲ ಮೂಡಿಸಿದ ನಟಿ ರಮ್ಯಾ ಟ್ವೀಟ್​: ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಲು ಮುಹೂರ್ತ ಫಿಕ್ಸ್​

ಬೆಂಗಳೂರು: 2003ರಲ್ಲಿ ತೆರೆಕಂಡ ಅಭಿ ಸಿನಿಮಾದಲ್ಲಿ ದಿವಂಗತ ನಟ ಪುನೀತ್ ಎದುರು ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ದಿವ್ಯ ಸ್ಪಂದನಾ ಅಲಿಯಾಸ್​ ರಮ್ಯಾ, ಕನ್ನಡ ಮಾತ್ರವಲ್ಲದೇ ಕೆಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು. ನಂತರ ಕಾಂಗ್ರೆಸ್‌ನಿಂದ ರಾಜಕೀಯಕ್ಕೆ ಪ್ರವೇಶಿಸಿ ಸಂಸದೆಯೂ ಆದರು. ಆದರೆ ರಾಜಕೀಯದಲ್ಲಿ ವಿಫಲರಾಗಿ ಸಂಸದೆ ಪಟ್ಟವೂ ಹೋಗಿ ಕೊನೆಗೆ ಸಿನಿಮಾ, ರಾಜಕೀಯ ಎಲ್ಲದ್ದರಿಂದಲೂ ದೂರ ಆಗಿರುವ ರಮ್ಯಾ, ಕಳೆದ ಕೆಲವು ತಿಂಗಳುಗಳಿಂದ ಸಿನಿಮಾ ವಿಚಾರವಾಗಿ ಸುದ್ದಿಯಾಗುತ್ತಿದ್ದಾರೆ. ತಾಜಾ ವಿಚಾರವೇನೆಂದರೆ, ಇಂದು ಟ್ವೀಟ್​ … Continue reading ಕುತೂಹಲ ಮೂಡಿಸಿದ ನಟಿ ರಮ್ಯಾ ಟ್ವೀಟ್​: ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಲು ಮುಹೂರ್ತ ಫಿಕ್ಸ್​