ಬಿಕಿನಿ ಫೋಟೋ-ವಿಡಿಯೋ ಹರಿಬಿಟ್ಟ ನಟಿ ಶ್ವೇತಾ ಪ್ರಸಾದ್​! ನೆಟ್ಟಿಗರ ಕಾಮೆಂಟ್ ಹೀಗಿದೆ ನೋಡಿ

ಬೆಂಗಳೂರು: ಕಿರುತೆರೆ ಕ್ಷೇತ್ರದಲ್ಲಿ ಹೆಸರು ಮಾಡಿ ಸಿನಿಮಾದಲ್ಲಿಯೂ ಗುರುತಿಸಿಕೊಂಡಿರುವ ನಟಿ ಶ್ವೇತಾ ಪ್ರಸಾದ್ ಅವರ ಹಾಟ್​ ಬಿಕಿನಿ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಶ್ವೇತಾ ಆಗಾಗ ತಮ್ಮ ಹಾಟ್​ ಫೋಟೋಗಳನ್ನು ಹರಿಬಿಡುತ್ತಿರುತ್ತಾರೆ. ಇದೀಗ ಕಡಲ ಕಿನಾರೆ ಒಂದರಲ್ಲಿ ಕಿತ್ತಳೆ ಬಣ್ಣದ ಬಿಕಿನಿ ಧರಿಸಿ ಕ್ಯಾಮೆರಾಗೆ ಪೋಸ್​ ನೀಡಿರುವ ಫೋಟೋವನ್ನು ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಶ್ವೇತಾ ಹರಿಬಿಟ್ಟಿದ್ದಾರೆ. ಸಿಕ್ಕಾಪಟ್ಟೆ ವೈರಲ್​ ಆಗಿದ್ದು, ಈವರೆಗೂ 25 ಸಾವಿರಕ್ಕೂ ಹೆಚ್ಚು ಲೈಕ್ಸ್​​ಗಳು ಬಂದಿವೆ. … Continue reading ಬಿಕಿನಿ ಫೋಟೋ-ವಿಡಿಯೋ ಹರಿಬಿಟ್ಟ ನಟಿ ಶ್ವೇತಾ ಪ್ರಸಾದ್​! ನೆಟ್ಟಿಗರ ಕಾಮೆಂಟ್ ಹೀಗಿದೆ ನೋಡಿ