More

    PHOTOS| ಬಿಕಿನಿ ಫೋಟೋಗಳನ್ನು ಹರಿಬಿಟ್ಟು ಪಡ್ಡೆ ಹುಡುಗರ ನಿದ್ದೆ ಕದ್ದ ಸಂಯುಕ್ತಾ ಹೊರನಾಡು!

    ಬೆಂಗಳೂರು: ಸ್ಯಾಂಡಲ್​ವುಡ್​ ಬೆಡಗಿ ಸಂಯುಕ್ತಾ ಹೊರನಾಡು ನಿನ್ನೆ (ಮೇ.23) 31ನೇ ವಸಂತಕ್ಕೆ ಕಾಲಿಟ್ಟಿದ್ದು, ಬಂಧುಬಳಗ ಹಾಗೂ ಅಭಿಮಾನಿಗಳಿಂದ ಶುಭಾಯಗಳ ಮಹಾಪೂರವೇ ಹರಿದು ಬರುತ್ತಿದೆ. ಸದ್ಯ ಸಂಯುಕ್ತಾ, ಪ್ರವಾಸಿಗರ ಸ್ವರ್ಗ ಮಾಲ್ಡೀವ್ಸ್​ನಲ್ಲಿ ಬೀಡು ಬಿಟ್ಟಿದ್ದು, ಹುಟ್ಟುಹಬ್ಬದ ಕ್ಷಣವನ್ನು ಎಂಜಾಯ್​ ಮಾಡುತ್ತಿದ್ದಾರೆ.

    PHOTOS| ಬಿಕಿನಿ ಫೋಟೋಗಳನ್ನು ಹರಿಬಿಟ್ಟು ಪಡ್ಡೆ ಹುಡುಗರ ನಿದ್ದೆ ಕದ್ದ ಸಂಯುಕ್ತಾ ಹೊರನಾಡು!

    ಸಂಯುಕ್ತಾ ಅವರು ಫ್ರೆಂಡ್ಸ್​ ಜತೆ ಮಾಲ್ಡೀವ್ಸ್​ಗೆ ಹಾರಿದ್ದಾರೆ. ಅಲ್ಲಿನ ಪ್ರಕೃತಿಯ ಜೊತೆಗೆ ಸುಂದರ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಕಡಲ ಕಿನಾರೆಯಲ್ಲಿ ಮಿಂದೇಳುತ್ತಿದ್ದಾರೆ. ಈ ಹುಟ್ಟುಹಬ್ಬವನ್ನು ತುಂಬಾ ಸ್ಮರಣೀಯವಾಗಿಸಿರುವ ಸಂಯುಕ್ತಾ, ಅದರ ಜತೆಗೆ ಅಭಿಮಾನಿಗಳ ಮೈಬಿಸಿಯನ್ನು ಏರಿಸಿದ್ದಾರೆ.

    PHOTOS| ಬಿಕಿನಿ ಫೋಟೋಗಳನ್ನು ಹರಿಬಿಟ್ಟು ಪಡ್ಡೆ ಹುಡುಗರ ನಿದ್ದೆ ಕದ್ದ ಸಂಯುಕ್ತಾ ಹೊರನಾಡು!

    ಹೌದು, ಹಾಟ್​ ಫೋಟೋಗಳನ್ನು ಹರಿಬಿಡುವ ಮೂಲಕ ಪಡ್ಡೆ ಹುಡುಗರ ಹೃದಯಕ್ಕೆ ಕನ್ನ ಹಾಕಿದ್ದಾರೆ. ಮಾಲ್ಡೀವ್ಸ್​ನ ಕಡಲ ಕಿನಾರೆಯಲ್ಲಿ ಬಿಕಿನಿ ಉಡುಗೆಯಲ್ಲಿ ಸಂಯುಕ್ತಾ ಹಾಟ್​ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಂ, ಟ್ವಿಟರ್​ ಮತ್ತು ಫೇಸ್​ಬುಕ್​ನಲ್ಲಿ ಪಡ್ಡೆ ಹುಡುಗರ ಮೈ ಬಿಸಿಯೇರಿಸಿದೆ.

    PHOTOS| ಬಿಕಿನಿ ಫೋಟೋಗಳನ್ನು ಹರಿಬಿಟ್ಟು ಪಡ್ಡೆ ಹುಡುಗರ ನಿದ್ದೆ ಕದ್ದ ಸಂಯುಕ್ತಾ ಹೊರನಾಡು!

    ಸಂಯುಕ್ತಾ ಅವರ ಮಾದಕ ನೋಟಕ್ಕೆ ಅಭಿಮಾನಿಗಳು ಕಳೆದುಹೋಗಿದ್ದು, ಕಾಮೆಂಟ್​ಗಳ ಸುರಿಮಳೆ ಜತೆಗೆ ಲೈಕ್ಸ್​ ಮಹಾಪೂರವನ್ನು ಹರಿಸುತ್ತಿದ್ದಾರೆ.

    PHOTOS| ಬಿಕಿನಿ ಫೋಟೋಗಳನ್ನು ಹರಿಬಿಟ್ಟು ಪಡ್ಡೆ ಹುಡುಗರ ನಿದ್ದೆ ಕದ್ದ ಸಂಯುಕ್ತಾ ಹೊರನಾಡು!

    ಧಾರವಾಡದ ಅಪಘಾತ ಘಟನೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ದುರಂತ: 7 ಮಂದಿ ದುರ್ಮರಣ

    ಮದುವೆ ಆಗದೆಯೇ ಸೆಟಲ್ ಆಗಿದ್ದೀನಿ!; ಕಿಯಾರಾ ಅಡ್ವಾನಿ ಖಡಕ್ ಉತ್ತರ

    25 ಕೆಜಿ ತೂಕ ಹೆಚ್ಚಿಸಿಕೊಂಡ ರಕ್ಷಿತ್ ಶೆಟ್ಟಿ; ಸಪ್ತಸಾಗರದಾಚೆ ಎಲ್ಲೋಗಾಗಿ ಕಸರತ್ತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts