ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ವಿಧಿವಶ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ, ‘ಕಲಾತಪಸ್ವಿ’ ರಾಜೇಶ್​ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು (ಫೆ.19) ಕೊನೆಯುಸಿರೆಳೆದಿದ್ದಾರೆ. ರಾಜೇಶ್​ ಅವರನ್ನು ತೀವ್ರ ನಿಗಾ ಘಟಕ ಇರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. 84 ವರ್ಷದ ರಾಜೇಶ್​ ಅವರು ಕಿಡ್ನಿ ಸಮಸ್ಯೆ ಮತ್ತು ವಯೋಸಹಜ ಕಾಯಿಲೆಗಳಿಂದ ಬಳತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇಂದು ಇಹಲೋಕವನ್ನು ತ್ಯಜಿಸಿದ್ದಾರೆ. ನಾಟಕ ಮಂಡಳಿ ಸೇರಿದ ಮುನಿ ಚೌಡಪ್ಪ ರಂಗಭೂಮಿಯಲ್ಲಿ ‘ವಿದ್ಯಾಸಾಗರ್’ ಹೆಸರಿನಿಂದ ಗುರುತಿಸಿಕೊಂಡರು. ಬಳಿಕ ತಮ್ಮದೇ ಆದ ‘ಶಕ್ತಿ ನಾಟಕ … Continue reading ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ವಿಧಿವಶ