ಕೇಂದ್ರ ಗೃಹಸಚಿವ ಅಮಿತ್​ ಷಾ ಬರ್ತಡೇಗೆ ಶುಭಕೋರಿ ಸಿಕ್ಕಾಪಟ್ಟೆ ಟ್ರೋಲ್​ ಆದ ಸಾರಾ ಅಲಿ ಖಾನ್..!​

ಮುಂಬೈ: ಕಳೆದ 12 ತಿಂಗಳಿಂದ ಬಾಲಿವುಡ್​ ಇಂಡಸ್ಟ್ರಿ ಮಾದಕದ್ರವ್ಯ ನಿಯಂತ್ರಣ ಸಂಸ್ಥೆ (ಎನ್​ಸಿಬಿ) ಹಾಗೂ ಜಾರಿ ನಿರ್ದೇಶನಾಲಯ (ಇಡಿ)ದ ಕಣ್ಗಾವಲಿನಲ್ಲಿದೆ. ಬಾಲಿವುಡ್​ ಸೆಲೆಬ್ರಿಟಿಗಳಿಗೆ ಸಂಬಂಧಿಸಿದ ಮಾದಕ ಜಾಲದ ನಂಟು ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಎರಡು ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಈ ಎಲ್ಲ ಬೆಳವಣಿಗೆಯಿಂದ ಬಾಲಿವುಡ್​ ಸೆಲೆಬ್ರಿಟಿಗಳಲ್ಲಿ ಭಯ ಶುರುವಾಗಿದೆ. ಯಾವಾಗ? ಯಾರು? ದಾಳಿ ಮಾಡುತ್ತಾರೆಂಬ ಆತಂಕವಿದೆ. ಅದರಲ್ಲೂ ಇತ್ತೀಚೆಗೆ ಮಾದಕ ಜಾಲ ನಂಟು ಬಾಲಿವುಡ್​ಗೂ ಬೆಸೆದುಕೊಂಡಿರುವುದರಿಂದ ಯುವ ಕಲಾವಿದರಲ್ಲಿ ಆತಂಕ ಆವರಿಸಿದೆ. ಶಾರುಖ್​ ಪುತ್ರ … Continue reading ಕೇಂದ್ರ ಗೃಹಸಚಿವ ಅಮಿತ್​ ಷಾ ಬರ್ತಡೇಗೆ ಶುಭಕೋರಿ ಸಿಕ್ಕಾಪಟ್ಟೆ ಟ್ರೋಲ್​ ಆದ ಸಾರಾ ಅಲಿ ಖಾನ್..!​