ಕರೊನಾವನ್ನು ಜೈವಿಕ ಅಸ್ತ್ರವೆಂದ ಲಕ್ಷದ್ವೀಪ ನಟಿ: ದೇಶದ್ರೋಹ ಕೇಸು ದಾಖಲಿಸಿದ ಬಿಜೆಪಿ ನಾಯಕ

ನವದೆಹಲಿ: ಟಿವಿ ಮಾಧ್ಯಮದ ಚರ್ಚಾ ಕಾರ್ಯಕ್ರಮದಲ್ಲಿ ಕರೊನಾ ವೈರಸ್​ ಕುರಿತು ಸುಳ್ಳು ಸುದ್ದಿ ಹರಡಿದ್ದಾರೆ ಎಂಬ ಬಿಜೆಪಿ ನಾಯಕರೊಬ್ಬರ ದೂರಿನ ಆಧಾರದ ಮೇಲೆ ಲಕ್ಷದ್ವೀಪದ ನಟಿ-ಮಾಡೆಲ್​ ಆಯಿಷಾ ಸುಲ್ತಾನರನ್ನು ದೇಶದ್ರೋಹ ಪ್ರಕರಣದಡಿಯಲ್ಲಿ ಲಕ್ಷದ್ವೀಪ ಪೊಲೀಸರು ಬಂಧಿಸಿದ್ದಾರೆ. ಕವರತ್ತಿ ಪೊಲೀಸರು ದಾಖಲಿಸಿರುವ ಎಫ್​ಐಆರ್​ ಪ್ರಕಾರ ಭಾರತೀಯ ದಂಡ ಸಂಹಿತೆಯ 124 ಎ (ದೇಶದ್ರೋಹ) ಮತ್ತು 153 ಬಿ (ದ್ವೇಷ ಭಾಷಣ) ಸೆಕ್ಷನ್​ ಅಡಿಯಲ್ಲಿ ಆಯಿಷಾ ಸುಲ್ತಾನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಐಶಾ ಸುಲ್ತಾನ ಅವರು ಲಕ್ಷದ್ವೀಪದ ಚೆತಿಯಾತ್ ದ್ವೀಪದ … Continue reading ಕರೊನಾವನ್ನು ಜೈವಿಕ ಅಸ್ತ್ರವೆಂದ ಲಕ್ಷದ್ವೀಪ ನಟಿ: ದೇಶದ್ರೋಹ ಕೇಸು ದಾಖಲಿಸಿದ ಬಿಜೆಪಿ ನಾಯಕ