ಮಾಜಿ ಸಚಿವ ಪಾರ್ಥ ಚಟರ್ಜಿ-ನಟಿ ಅರ್ಪಿತಾ ನಡುವೆ ಲೈಂಗಿಕ ಸಂಬಂಧ? ಸುಳಿವು ಕೊಟ್ಟ ಲೈಂಗಿಕ ಆಟಿಕೆಗಳು

ಕೋಲ್ಕತ: ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಮನೆಗಳಲ್ಲಿ ರಾಶಿ ರಾಶಿ ಹಣವನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿರುವುದು ಬಹುತೇಕರಿಗೆ ತಿಳಿದಿದೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣ, ಚಿನ್ನದ ಗಟ್ಟಿ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಅರ್ಪಿತಾ ಮನೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಇದೀಗ ಮತ್ತೊಂದು ವಸ್ತು ಬೆಳಕಿಗೆ ಬಂದಿದೆ. ಈ ವಿಚಾರವನ್ನು ನಟಿ ಶ್ರೀಲೇಖಾ ಮಿತ್ರಾ ಅವರು … Continue reading ಮಾಜಿ ಸಚಿವ ಪಾರ್ಥ ಚಟರ್ಜಿ-ನಟಿ ಅರ್ಪಿತಾ ನಡುವೆ ಲೈಂಗಿಕ ಸಂಬಂಧ? ಸುಳಿವು ಕೊಟ್ಟ ಲೈಂಗಿಕ ಆಟಿಕೆಗಳು