ಹೊಸ ವರ್ಷದಂದೇ ತಮ್ಮ ಪ್ರೀತಿಗೆ ಎಳ್ಳು ನೀರು ಬಿಟ್ಟ ನಟಿ ದೀಪ್ತಿ ಸುನೈನಾ: ಎಲ್ಲವೂ ಬಿಗ್​ಬಾಸ್​ ಮಹಿಮೆ!

ಹೈದರಾಬಾದ್​: ಶಾನು ಅಲಿಯಾಸ್​ ಷಣ್ಮುಖ​ ಜಸ್ವಂತ್​ ಹಾಗೂ ದೀಪ್ತಿ ಸುನೈನಾ ತೆಲುಗು ಯೂಟ್ಯೂಬ್​ ಸರ್ಕಲ್​ನಲ್ಲಿ ಫೇಮಸ್ ಆಗಿರುವ ಮುದ್ದಾದ ಜೋಡಿಗಳು. ಇಬ್ಬರು ಪರಸ್ಪರ ಪ್ರೀತಿಸುತ್ತಿರುವುದು ಜಗಜ್ಜಾಹೀರಾಗಿತ್ತು. ಅದನ್ನು ಸ್ವತಃ ಷಣ್ಮುಖ್​ ಹಾಗೂ ದೀಪ್ತಿ ಕೂಡ ಹೇಳಿಕೊಂಡಿದ್ದರು. ಆದರೆ, ಬಿಗ್​ಬಾಸ್​ ಸೀಸನ್​ 5 ಇಬ್ಬರ ಪ್ರೀತಿಗೆ ಹುಳಿ ಹಿಂಡಿದ್ದು, ಇದೀಗ ದೀಪ್ತಿ ತಮ್ಮ ಪ್ರೀತಿಗೆ ಅಧಿಕೃತವಾಗಿ ಬ್ರೇಕಪ್​ ಹೇಳಿದ್ದಾರೆ. ಹೊಸ ವರ್ಷದಂದೇ ದೀಪ್ತಿ ತಮ್ಮ ಪ್ರೀತಿಗೆ ಎಳ್ಳು ನೀರು ಬಿಟ್ಟಿದ್ದಾರೆ. ತಮ್ಮ ಇನ್​ಸ್ಟಾಗ್ರಾಂನಲ್ಲಿ ಲವ್​ ಬ್ರೇಕಪ್​ ಬಗ್ಗೆ ದೀಪ್ತಿ … Continue reading ಹೊಸ ವರ್ಷದಂದೇ ತಮ್ಮ ಪ್ರೀತಿಗೆ ಎಳ್ಳು ನೀರು ಬಿಟ್ಟ ನಟಿ ದೀಪ್ತಿ ಸುನೈನಾ: ಎಲ್ಲವೂ ಬಿಗ್​ಬಾಸ್​ ಮಹಿಮೆ!