ಶಿವಮೊಗ್ಗ ಜಿಲ್ಲಾ ಎಸ್ಪಿಗೆ‌ ಕರೆ ಮಾಡಿ ಡಿ.ಕೆ. ಶಿವಕುಮಾರ್​ ಕೇಳಿದ್ದೇನು?

ಬೆಂಗಳೂರು: ಸಚಿವ ಈಶ್ವರಪ್ಪ ಅವರನ್ನು ಬೈಕ್ ರ್ಯಾಲಿ ಮೂಲಕ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ಏಕಿಲ್ಲ? ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಫೋನ್ ಮಾಡಿ ಕೇಳಿದ್ದಾರೆ. ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ಕುರಿತಾಗಿ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸುಮಾರು 15 ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದಲ್ಲಿ ಸೆಕ್ಷನ್ 144 ಅನ್ವಯ ಜಾರಿಯಲ್ಲಿದ್ದ ನಿಷೇಧಾಜ್ಞೆ ಉಲ್ಲಂಘನೆ … Continue reading ಶಿವಮೊಗ್ಗ ಜಿಲ್ಲಾ ಎಸ್ಪಿಗೆ‌ ಕರೆ ಮಾಡಿ ಡಿ.ಕೆ. ಶಿವಕುಮಾರ್​ ಕೇಳಿದ್ದೇನು?