ನೀನೇನ್​ ದೊಡ್ಡ ಡಾನಾ​? ನಾನಾ-ನೀನಾ ನೋಡೇ ಬಿಡೋಣ್ವಾ? ರಾಜ್ ಬಿ ಶೆಟ್ಟಿಗೆ ಚಮಕ್ ಕೊಟ್ಟ ಶಿವಣ್ಣ

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಎ ಹರ್ಷ ಕಾಂಬಿನೇಷನ್‌ನ ‘ಭಜರಂಗಿ 2’ ಸಿನಿಮಾ ಜೀ5 ಒಟಿಟಿಯಲ್ಲಿ ಕಮಾಲ್ ಮಾಡ್ತಿದೆ. ಈ ಸಿನಿಮಾ ಬೆನ್ನಲ್ಲೇ ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ‘ಕನ್ನಡಿಗ’ ಸಿನಿಮಾಗೂ ಒಟಿಟಿಯಲ್ಲಿ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಇದೀಗ ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಟನೆಯ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಜೀ5 ಒಟಿಟಿಗೆ ಲಗ್ಗೆ ಇಡಲು ಸಜ್ಜಾಗಿದೆ. ನವೆಂಬರ್ 19ರಂದು ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಥಿಯೇಟರ್ ಗೆ ಎಂಟ್ರಿ … Continue reading ನೀನೇನ್​ ದೊಡ್ಡ ಡಾನಾ​? ನಾನಾ-ನೀನಾ ನೋಡೇ ಬಿಡೋಣ್ವಾ? ರಾಜ್ ಬಿ ಶೆಟ್ಟಿಗೆ ಚಮಕ್ ಕೊಟ್ಟ ಶಿವಣ್ಣ