ಖ್ಯಾತ ನಟಿ ಮೀನಾ ಬಾಳಲ್ಲಿ ಬಡಿದ ಬರಸಿಡಿಲು: ಚೆನ್ನೈನಲ್ಲಿ ಕೊನೆಯುಸಿರೆಳೆದ ಪತಿ ವಿದ್ಯಾಸಾಗರ್​

ಚೆನ್ನೈ: ಖ್ಯಾತ ಹಿರಿಯ ನಟಿ ಹಾಗೂ 90ರ ದಶಕದಲ್ಲಿ ದಕ್ಷಿಣ ಭಾರತದ ಸಿನಿ ರಂಗದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದ ಮೀನಾ ಅವರ ಜೀವನದಲ್ಲಿ ಬರಸಿಡಿಲು ಬಡಿದಿದೆ. ಮೀನಾ ಅವರ ಪತಿ ವಿದ್ಯಾಸಾಗರ್ ಮಂಗಳವಾರ (ಜೂನ್​ 28) ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ಮೂಲದ ಉದ್ಯಮಿಯಾಗಿದ್ದ ವಿದ್ಯಾಸಾಗರ್​ ಅವರನ್ನು ಮೀನಾ ಅವರು 2009ರಲ್ಲಿ ಮದುವೆ ಆಗಿದ್ದರು. ದಂಪತಿಗೆ ನೈನಿಕಾ ಹೆಸರಿನ ಮುದ್ದಾಗ ಮಗಳಿದ್ದಾಳೆ. ನೈನಿಕಾ ವಿಜಯ್​ ನಟನೆಯ ಥೇರಿ ಸಿನಿಮಾದಲ್ಲಿ ವಿಜಯ್​ ಮಗಳಾಗಿ ನಟಿಸಿದ್ದಾಳೆ. ತೀವ್ರ ಶ್ವಾಸಕೋಶದ ಸೋಂಕಿನ ಸಮಸ್ಯೆಯಿಂದ ಚೆನ್ನೈನ … Continue reading ಖ್ಯಾತ ನಟಿ ಮೀನಾ ಬಾಳಲ್ಲಿ ಬಡಿದ ಬರಸಿಡಿಲು: ಚೆನ್ನೈನಲ್ಲಿ ಕೊನೆಯುಸಿರೆಳೆದ ಪತಿ ವಿದ್ಯಾಸಾಗರ್​