ಆರ್ಥಿಕ ಏಳಿಗೆಗಾಗಿ ಮಹಿಳೆಯರಿಬ್ಬರ ಬಲಿ: ಕೇರಳ ಜನತೆಯನ್ನು ಬೆಚ್ಚಿಬೀಳಿಸಿದ ವಾಮಾಚಾರ ಪ್ರಕರಣವಿದು

ಪತ್ತನಂತಿಟ್ಟ: ಕೇರಳ ಜನತೆಯನ್ನೇ ಬೆಚ್ಚಿಬೀಳಿಸಿರುವ ವಾಮಾಚಾರಕ್ಕಾಗಿ ಮಹಿಳೆಯರಿಬ್ಬರನ್ನು ಬಲಿ ಕೊಟ್ಟ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನು ಕೇರಳ ಪೊಲೀಸರು ಮಂಗಳವಾರ (ಅ.11) ಬಂಧಿಸಿದ್ದಾರೆ. ಈ ಆಘಾತಕಾರಿ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಎಳಂತೂರ್​ನಲ್ಲಿ ನಡೆದಿದೆ. ಬಂಧಿತರನ್ನು ಶಫಿ ಮತ್ತು ದಂಪತಿ ಭಗವಾಲ್​ ಸಿಂಗ್​ ಮತ್ತು ಲೈಲಾ ಎಂದು ಗುರುತಿಸಲಾಗಿದೆ. ನರಬಲಿ ಆಚರಣೆ ನಡೆಸಿದ ಮೂವರನ್ನು ನಾವು ಬಂಧಿಸಿದ್ದೇವೆ. ವಾಮಾಚಾರಕ್ಕಾಗಿ ಇಬ್ಬರು ಮಹಿಳೆಯರನ್ನು ಕೊಂದಿದ್ದಾರೆ ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ನಾಗರಾಜು ತಿಳಿಸಿದ್ದಾರೆ. ಪತ್ತನಂತಿಟ್ಟ … Continue reading ಆರ್ಥಿಕ ಏಳಿಗೆಗಾಗಿ ಮಹಿಳೆಯರಿಬ್ಬರ ಬಲಿ: ಕೇರಳ ಜನತೆಯನ್ನು ಬೆಚ್ಚಿಬೀಳಿಸಿದ ವಾಮಾಚಾರ ಪ್ರಕರಣವಿದು