ಬಾಯ್​ಫ್ರೆಂಡ್​ ನಗ್ನ ಫೋಟೋ ಶೇರ್​ ಮಾಡಿ, ಮೇಡ್ ಫಾರ್ ಈಚ್ ಅದರ್ ಅಂದ್ರು ಶ್ರುತಿ ಹಾಸನ್​!

ಚೆನ್ನೈ: ಸಕಲಕಲಾವಲ್ಲಭ ಕಮಲ್​ ಹಾಸನ್ ಅವರ ಪುತ್ರಿ ಶ್ರುತಿ ಹಾಸನ್ ಬಹುಬೇಡಿಕೆಯ ಬಹುಭಾಷಾ ನಟಿ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ನಟನೆ, ಡಾನ್ಸ್​, ಗ್ಲಾಮರ್​ ಮತ್ತು ಗಾಯನದ ಮೂಲಕ ಶ್ರುತಿ ತುಂಬಾ ಮನೆ ಮಾತಾಗಿದ್ದಾರೆ. ಇನ್ನು ವೈಯಕ್ತಿಕ ವಿಚಾರದಿಂದಲೂ ಶ್ರುತಿ ಸುದ್ದಿಯಾಗಿದ್ದಾರೆ. ಎರಡು ವರ್ಷ ಡೇಟಿಂಗ್​ ಮಾಡಿ ಬಾಯ್​ಪ್ರೆಂಡ್​ ಮೈಕಲ್​ ಕೊರ್ಸಲೆ ಜತೆ ಬ್ರೇಕಪ್​ ಮಾಡಿಕೊಂಡಿದ್ದರು. ಇದೀಗ ಮತ್ತೆ ಪ್ರೀತಿಯ ಬಲೆಯಲ್ಲಿ ಬಿದ್ದಿರುವ ಶ್ರುತಿ, ಶಂತನು ಹಜಾರಿಕಾ ಜತೆ ಡೇಟಿಂಗ್​ ಮಾಡುತ್ತಿದ್ದಾರೆ. ಇದೀಗ ತಮ್ಮ ಬಾಯ್​ಫ್ರೆಂಡ್​ ಫೋಟೋವನ್ನು … Continue reading ಬಾಯ್​ಫ್ರೆಂಡ್​ ನಗ್ನ ಫೋಟೋ ಶೇರ್​ ಮಾಡಿ, ಮೇಡ್ ಫಾರ್ ಈಚ್ ಅದರ್ ಅಂದ್ರು ಶ್ರುತಿ ಹಾಸನ್​!