ಲೈಂಗಿಕ ಸಂಭೋಗ ಅಥವಾ ಆಹಾರ! ಎರಡರಲ್ಲಿ ನಿಮ್ಮ ಆಯ್ಕೆ ಯಾವುದೆಂಬ ಪ್ರಶ್ನೆಗೆ ಶ್ರುತಿ ಕೊಟ್ಟ ಉತ್ತರ ವೈರಲ್​

ಚೆನ್ನೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರೀಯರಾಗಿರುವ ಸೆಲೆಬ್ರಿಟಿಗಳಲ್ಲಿ ನಟಿ ಶ್ರುತಿ ಹಾಸನ್​ ಕೂಡ ಒಬ್ಬರು. ಶ್ರುತಿ ಆಗಾಗ ತಮ್ಮ ಅಭಿಮಾನಿಗಳ ಜೊತೆ ತಮ್ಮ ಹಲವು ಸಂಗತಿಗಳನ್ನು ಶೇರ್​ ಮಾಡಿಕೊಳ್ಳುತ್ತಿರುತ್ತಾರೆ. ದಕ್ಷಿಣ ಭಾರತದ ಚಿತ್ರಗಳಲ್ಲದೇ, ಹಿಂದಿಯಲ್ಲೂ ಶ್ರುತಿ ಮಿಂಚು ಹರಿಸಿದ್ದಾರೆ. ತಮ್ಮ ಸೌಂದರ್ಯ, ಮಾದಕತೆ ಹಾಗೂ ಡ್ಯಾನ್ಸಿಂಗ್​ ಸ್ಕಿಲ್​ನಿಂದ ಸಾಕಷ್ಟು ಅಭಿಮಾನಿಗಳನ್ನು ಶ್ರುತಿ ಹೊಂದಿದ್ದಾರೆ. ಶ್ರುತಿ ತಮ್ಮ ಬೋಲ್ಡ್​ ಹೇಳಿಕೆಗಳಿಂದಲೇ ಮನೆ ಮಾತಾಗಿದ್ದಾರೆ. ಇತ್ತೀಚೆಗೆ ಮಾಧ್ಯಮ ಸಂದರ್ಶನವೊಂದರಲ್ಲಿ ಶ್ರುತಿಗೆ ಬೋಲ್ಡ್​ ಪ್ರಶ್ನೆಯೊಂದನ್ನು ಕೇಳಲಾಗಿತ್ತು. ಅದೇನೆಂದರೆ, ಲೈಂಗಿಕ ಸಂಭೋಗ ಅಥವಾ … Continue reading ಲೈಂಗಿಕ ಸಂಭೋಗ ಅಥವಾ ಆಹಾರ! ಎರಡರಲ್ಲಿ ನಿಮ್ಮ ಆಯ್ಕೆ ಯಾವುದೆಂಬ ಪ್ರಶ್ನೆಗೆ ಶ್ರುತಿ ಕೊಟ್ಟ ಉತ್ತರ ವೈರಲ್​