ನಿಮಗೆ ಇದುವರೆಗೂ ಎಷ್ಟು ಬ್ರೇಕಪ್​ ಆಗಿದೆ ಎಂದು ಪ್ರಶ್ನಿಸಿದವನಿಗೆ ನಟಿ ಶ್ರುತಿ ಕೊಟ್ಟ ಉತ್ತರ ಹೀಗಿತ್ತು…

ಚೆನ್ನೈ: ಸಕಲಕಲಾವಲ್ಲಭ ಕಮಲ್​ ಹಾಸನ್ ಅವರ ಪುತ್ರಿ ಶ್ರುತಿ ಹಾಸನ್ ಬಹುಬೇಡಿಕೆಯ ಬಹುಭಾಷಾ ನಟಿ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ನಟನೆ, ಡಾನ್ಸ್​, ಗ್ಲಾಮರ್​ ಮತ್ತು ಗಾಯನದ ಮೂಲಕ ಶ್ರುತಿ ತುಂಬಾ ಮನೆ ಮಾತಾಗಿದ್ದಾರೆ. ಇನ್ನು ವೈಯಕ್ತಿಕ ವಿಚಾರದಿಂದಲೂ ಶ್ರುತಿ ಸುದ್ದಿಯಾಗಿದ್ದಾರೆ. ಎರಡು ವರ್ಷ ಡೇಟಿಂಗ್​ ಮಾಡಿ ಬಾಯ್​ಪ್ರೆಂಡ್​ ಮೈಕಲ್​ ಕೊರ್ಸಲೆ ಜತೆ ಬ್ರೇಕಪ್​ ಮಾಡಿಕೊಂಡಿದ್ದರು. ಮತ್ತೆ ಪ್ರೀತಿಯ ಬಲೆಯಲ್ಲಿ ಬಿದ್ದಿರುವ ಶ್ರುತಿ, ಶಂತನು ಹಜಾರಿಕಾ ಜತೆ ಡೇಟಿಂಗ್​ ಮಾಡುತ್ತಿದ್ದಾರೆ. ಇನ್ನು ಶ್ರುತಿ ಸಾಮಾಜಿಕ ಜಾಲತಾಣದಲ್ಲೂ ಸಕ್ರೀಯರಾಗಿದ್ದು, … Continue reading ನಿಮಗೆ ಇದುವರೆಗೂ ಎಷ್ಟು ಬ್ರೇಕಪ್​ ಆಗಿದೆ ಎಂದು ಪ್ರಶ್ನಿಸಿದವನಿಗೆ ನಟಿ ಶ್ರುತಿ ಕೊಟ್ಟ ಉತ್ತರ ಹೀಗಿತ್ತು…