ಒಳಉಡುಪು ಕಾಣಿಸುವಂತಹ ಪಾರದರ್ಶಕ ಬಟ್ಟೆ ಧರಿಸಿ ಬಂದು ಮುಜುಗರಕ್ಕೀಡಾದ ಶ್ರುತಿ! ವಿಡಿಯೋ ವೈರಲ್​

ಚೆನ್ನೈ: ಸಕಲಕಲಾವಲ್ಲಭ ಕಮಲ್​ ಹಾಸನ್ ಅವರ ಪುತ್ರಿ ಶ್ರುತಿ ಹಾಸನ್ ಬಹುಬೇಡಿಕೆಯ ಬಹುಭಾಷಾ ನಟಿ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ನಟನೆ, ಡಾನ್ಸ್​, ಗ್ಲಾಮರ್​ ಮತ್ತು ಗಾಯನದ ಮೂಲಕ ಶ್ರುತಿ ತುಂಬಾ ಮನೆ ಮಾತಾಗಿದ್ದಾರೆ. ಇನ್ನು ವೈಯಕ್ತಿಕ ವಿಚಾರದಿಂದಲೂ ಶ್ರುತಿ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇತ್ತೀಚೆಗೆ ಶ್ರುತಿ ತಮ್ಮ ತಾಯಿ ಸಾರಿಕಾ ಠಾಕೂರ್​ ಮತ್ತು ಬಾಯ್​ಫ್ರೆಂಡ್​ ಶಾಂತನು ಹಜಾರಿಕಾ ಜತೆ ಮುಂಬೈನ ಬಾಂದ್ರಾದಲ್ಲಿ ಕಾಣಿಸಿಕೊಂಡಿದ್ದರು. ಊಟಕ್ಕೆಂದು ಎಲ್ಲರು ಮಿಜು ರೆಸ್ಟೊರೆಂಟ್​ ಬಂದಿದ್ದರು. ಈ ವೇಳೆ ಶ್ರುತಿ ಅವರು ಧರಿಸಿ … Continue reading ಒಳಉಡುಪು ಕಾಣಿಸುವಂತಹ ಪಾರದರ್ಶಕ ಬಟ್ಟೆ ಧರಿಸಿ ಬಂದು ಮುಜುಗರಕ್ಕೀಡಾದ ಶ್ರುತಿ! ವಿಡಿಯೋ ವೈರಲ್​