ಪೆಟ್ರೋಲ್ 40 ರೂ.ಗೆ ಸಿಗುತ್ತೇ ಅಂದಿದ್ರಿ: ಪತ್ರಕರ್ತನ ಪ್ರಶ್ನೆಗೆ ಬಾಬಾ ರಾಮ್​ದೇವ್​ ಉತ್ತರ ಹೀಗಿತ್ತು…

ನವದೆಹಲಿ: ಪೆಟ್ರೋಲ್​ ಮತ್ತು ಗ್ಯಾಸ್​ ಬೆಲೆ ಕಡಿಮೆಯಾಗುತ್ತದೆ ಎಂಬ ಈ ಹಿಂದಿನ ಹೇಳಿಕೆಯನ್ನು ನೆನಪು ಮಾಡಿದ್ದಕ್ಕೆ ಪತ್ರಕರ್ತರ ವಿರುದ್ಧ ಯೋಗ ಗುರು ಬಾಬಾ ರಾಮ್​ದೇವ್ ಅವರು ತಾಳ್ಮೆ ಕಳೆದುಕೊಂಡ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ​ ಹರಿಯಾಣದ ಕರ್ನಾಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಪತ್ರಕರ್ತರೊಬ್ಬರು ಪತಂಜಲಿ ಬ್ರಾಂಡ್ ಅಂಬಾಸಿಡರ್ ಬಾಬಾ ರಾಮ್​ದೇವ್​ ಅವರು ಈ ಹಿಂದೆ ಮಾಧ್ಯಮಕ್ಕೆ ನೀಡಿದ ಹೇಳಿಕೆಯ ಬಗ್ಗೆ ಪ್ರಶ್ನಿಸಿದರು. ಜನರು ಲೀಟರ್‌ಗೆ 40 ರೂಪಾಯಿಗೆ ಪೆಟ್ರೋಲ್ ಮತ್ತು … Continue reading ಪೆಟ್ರೋಲ್ 40 ರೂ.ಗೆ ಸಿಗುತ್ತೇ ಅಂದಿದ್ರಿ: ಪತ್ರಕರ್ತನ ಪ್ರಶ್ನೆಗೆ ಬಾಬಾ ರಾಮ್​ದೇವ್​ ಉತ್ತರ ಹೀಗಿತ್ತು…