ತಂದೆಯ ಗುಣ ಮಗನಿಗೆ ಬರುತ್ತದೆ ಎನ್ನಲು ಸಾಧ್ಯವಿಲ್ಲ, ಗಾಂಧಿ ಮಗ ಕುಡುಕನಾದ ಅಂದ್ರು ಸಿದ್ದು!

ಮೈಸೂರು: ಮುಖ್ಯಮಂತ್ರಿ ಬದಲಾದರೆ ಎಲ್ಲವೂ ಬದಲಾಗುತ್ತಾ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಸವರಾಜ ಬೊಮ್ಮಾಯಿ ಹೆಸರು ಸೂಚಿಸಿರುವುದು ಬಿ.ಎಸ್​. ಯಡಿಯೂರಪ್ಪ. ಈ ಕಾರಣದಿಂದ ಸರ್ಕಾರದ ಮೇಲೆ ಯಡಿಯೂರಪ್ಪ ಸಹಜವಾಗಿ ಹಿಡಿತ ಹೊಂದಿರುತ್ತಾರೆ. ಹೀಗಿರುವಾಗ ಬೊಮ್ಮಾಯಿ ಸ್ವತಂತ್ರವಾಗಿ ಸರ್ಕಾರ ನಡೆಸಲು ಸಾಧ್ಯವೇ? ಆದರೆ, ಈ ಕ್ಷಣದಲ್ಲೇ ನಾನು ಬೊಮ್ಮಯಿ ಬಗ್ಗೆ ಏನೂ ಹೇಳುವುದಿಲ್ಲ. ಅವರ ಆಡಳಿತವನ್ನು ಕಾದು ನೋಡೋಣ. ಈಗಲೇ ಅವರ … Continue reading ತಂದೆಯ ಗುಣ ಮಗನಿಗೆ ಬರುತ್ತದೆ ಎನ್ನಲು ಸಾಧ್ಯವಿಲ್ಲ, ಗಾಂಧಿ ಮಗ ಕುಡುಕನಾದ ಅಂದ್ರು ಸಿದ್ದು!