ನಾನು ರಂಭಾಪುರಿ ಶ್ರೀಗಳ ಬಳಿ ಯಾವುದೇ ನೋವು ತೋಡಿಕೊಂಡಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಹಾಸನ: ನಾನು ರಂಭಾಪುರಿ ಶ್ರೀಗಳ ಬಳಿ ಯಾವುದೇ ನೋವು ತೋಡಿಕೊಂಡಿಲ್ಲ, ಏನಾಯ್ತು ಅಂತ ವಿವರಿಸಿದ್ದೇನೆ. ಆದರೆ, ಅದು ಅಪಪ್ರಚಾರ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಮಳೆಹಾನಿ ಪ್ರದೇಶಗಳ ವೀಕ್ಷಣೆ ಹಿನ್ನೆಲೆ ನಿನ್ನೆ (ಆ.19) ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ನಡೆಸಿದ ಸಿದ್ದರಾಮಯ್ಯ, ಬಾಳೆಹೊನ್ನೂರು ರಂಭಾಪುರಿ ಪೀಠಕ್ಕೂ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಈ ವೇಳೆ ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಶ್ರೀಗಳ ಬಳಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೆಲವರು ನನ್ನನ್ನ ದಾರಿ ತಪ್ಪಿಸಿದರು. ಇನ್ಯಾವತ್ತೂ … Continue reading ನಾನು ರಂಭಾಪುರಿ ಶ್ರೀಗಳ ಬಳಿ ಯಾವುದೇ ನೋವು ತೋಡಿಕೊಂಡಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ