ನಾನು ಲೈಂಗಿಕ ವ್ಯಸನಿಯಂತೆ! ಧನುಷ್​, ಬೈಲ್ವಾನ್​ ರಂಗನಾಥನ್​ ವಿರುದ್ಧ ದೂರು ದಾಖಲಿಸಿದ ಗಾಯಕಿ ಸುಚಿತ್ರಾ

ಚೆನ್ನೈ: ನಟ ಹಾಗೂ ಪತ್ರಕರ್ತ ಬೈಲ್ವಾನ್ ರಂಗನಾಥನ್ ಕಳೆದ ಕೆಲ ವರ್ಷಗಳಿಂದ ತಮ್ಮ ಯೂಟ್ಯೂಬ್​ ಚಾನೆಲ್​ ಮೂಲಕ ನಟ ಹಾಗೂ ನಟಿಯರನ್ನು ಗುರಿಯಾಗಿರಿಸಿಕೊಂಡು ಅವರ ವಿರುದ್ಧ ಗಾಸಿಪ್​ಗಳನ್ನು ಸೃಷ್ಟಿ ಮಾಡುವ ಮೂಲಕ ಭಾರೀ ಸುದ್ದಿಯಾಗುತ್ತಿರುವುದಲ್ಲದೆ ಕಲಾವಿದರ ಆಕ್ರೋಶಕ್ಕೂ ಕಾರಣವಾಗಿದ್ದಾರೆ. ಅನೇಕ ಕಲಾವಿದರು ರಂಗನಾಥನ್​ ವಿರುದ್ಧ ತಮ್ಮ ಧ್ವನಿ ಕೂಡ ಎತ್ತಿದ್ದಾರೆ. ಇದೀಗ ಕಾಲಿವುಡ್​ ಸಿಂಗರ್​ ಸುಚಿತ್ರಾ ಅವರು ರಂಗನಾಥನ್​ ವಿರುದ್ಧ ಚೆನ್ನೈ ಪೊಲೀಸ್​ ಆಯುಕ್ತರಿಗೆ ದೂರು ದಾಖಲಿಸಿದ್ದು, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ತನ್ನ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್​ … Continue reading ನಾನು ಲೈಂಗಿಕ ವ್ಯಸನಿಯಂತೆ! ಧನುಷ್​, ಬೈಲ್ವಾನ್​ ರಂಗನಾಥನ್​ ವಿರುದ್ಧ ದೂರು ದಾಖಲಿಸಿದ ಗಾಯಕಿ ಸುಚಿತ್ರಾ