ಗೋವಾ ಪ್ರವಾಸದಲ್ಲಿದ್ದ ಬಿಜೆಪಿ ನಾಯಕಿ, ಟಿಕ್​ಟಾಕ್​ ಸ್ಟಾರ್​ ಸೊನಾಲಿ ಪೋಗಟ್​ ಹೃದಯಾಘಾತದಿಂದ ನಿಧನ

ಪಣಜಿ: ಗೋವಾ ಪ್ರವಾಸದಲ್ಲಿದ್ದ ಬಿಜೆಪಿ ನಾಯಕಿ ಹಾಗೂ ಟಿಕ್​ಟಾಕ್​ ಸ್ಟಾರ್ ಸೊನಾಲಿ ಪೊಗತ್ (41)​ ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಮಂಗಳವಾರ ಬೆಳಗ್ಗೆ ವರದಿಯಾಗಿದೆ. ತಮ್ಮ ಸಿಬ್ಬಂದಿ ಜೊತೆ ಗೋವಾ ಪ್ರವಾಸದಲ್ಲಿದ್ದ ಸೊನಾಲಿ ಪೋಗಟ್​ ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳದಿದ್ದಾರೆ. ಸಾಯುವ ಮುನ್ನ ಪೋಗಟ್​ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಾಕಿದ್ದರು ಮತ್ತು ಪ್ರೊಫೈಲ್ ಚಿತ್ರವನ್ನೂ ಬದಲಾಯಿಸಿದ್ದರು. View this post on Instagram A post shared by Sonaliiphogat (@sonali_phogat_official) ಸೋನಾಲಿ ಅವರು 2019ರ … Continue reading ಗೋವಾ ಪ್ರವಾಸದಲ್ಲಿದ್ದ ಬಿಜೆಪಿ ನಾಯಕಿ, ಟಿಕ್​ಟಾಕ್​ ಸ್ಟಾರ್​ ಸೊನಾಲಿ ಪೋಗಟ್​ ಹೃದಯಾಘಾತದಿಂದ ನಿಧನ