ಇಷ್ಟೊಂದು ಮಿಸ್ಟೇಕ್​ ಮಾಡಿದ್ರಾ ನಟ ಸಾಯಿ ಧರಮ್​ ತೇಜ್? ತನಿಖೆಯಲ್ಲಿ ಬೈಕ್​ ಕುರಿತ ಸ್ಫೋಟಕ ಮಾಹಿತಿ ಬಯಲು! ​​

ಹೈದರಾಬಾದ್​: ಗಣೇಶ ಹಬ್ಬದ ದಿನವೇ ಬೈಕ್​ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿರುವ ತೆಲುಗು ನಟ ಸಾಯಿ ಧರಮ್ ತೇಜ್​ಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಅಪಘಾತಕ್ಕೆ ವೇಗದ ಚಾಲನೆಯೇ ಕಾರಣವೆಂದು ತಿಳಿದುಬಂದಿದ್ದು, ಧರಮ್​ ತೇಜ್​ ವಿರುದ್ಧ ಪ್ರಕರಣವೂ ದಾಖಲಾಗಿದೆ. ಅಲ್ಲದೆ, ಅವರ ಬಳಿಯಿದ್ದ ದುಬಾರಿ ಬೈಕ್​ ಕುರಿತು ಇನ್ನು ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಅಪಘಾತಕ್ಕೆ ಸಂಬಂಧಿಸಿದಂತೆ ಸೈಬರಾಬಾದ್​ನ ರಾಯದುರ್ಗಮ್ ಠಾಣೆಯಲ್ಲಿ ಧರಮ್​ ತೇಜ್​ ವಿರುದ್ಧ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 10ರ ರಾತ್ರಿ 7.30 … Continue reading ಇಷ್ಟೊಂದು ಮಿಸ್ಟೇಕ್​ ಮಾಡಿದ್ರಾ ನಟ ಸಾಯಿ ಧರಮ್​ ತೇಜ್? ತನಿಖೆಯಲ್ಲಿ ಬೈಕ್​ ಕುರಿತ ಸ್ಫೋಟಕ ಮಾಹಿತಿ ಬಯಲು! ​​